ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ : ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಮಹೇಶ್ ಅಂಚನ್ ಅವಿರೋಧ ಆಯ್ಕೆ (Katapady Sri Vishwanath constituency: Mahesh Anchan elected unopposed as the new chairman of the governing body)
ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ : ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಮಹೇಶ್ ಅಂಚನ್ ಅವಿರೋಧ ಆಯ್ಕೆ (Katapadi) ಕಟಪಾಡಿ: ಕ್ಷೇತ್ರ ಆಡಳಿತ ಮಂಡಳಿಯ ಸದಸ್ಯರ ಸಭೆಯಲ್ಲಿ ಮಹೇಶ್ ಅಂಚನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಭಾನುವಾರ ನಡೆದ ಮಹಾಸಭೆಯಲ್ಲಿ ನೂತನವಾಗಿ 20 ಸಮಿತಿ ಸದಸ್ಯರ ಆಯ್ಕೆ ಆಗಿತ್ತು. ಗುರುವಾರ ಬೆಳಿಗ್ಗೆ ವಿಶ್ವನಾಥ ಕ್ಷೇತ್ರದ ಸಭಾಭವನದಲ್ಲಿ ಅಧ್ಯಕ್ಷರ ಆಯ್ಕೆ ನಡೆದಿದ್ದು, ಮಹೇಶ್ ಅಂಚನ್‌ರವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಮಹೇಶ್ ಅಂಚನ್‌ರವರು ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ತಮ್ಮನ್ನು […]


