social service
ದಕ್ಷಿಣ ಕನ್ನಡದಲ್ಲಿ ಸೌಹಾರ್ದತೆ, ಶಾಂತಿ ಮರುಸ್ಥಾಪನೆಗೆ ಪ್ರತಿ ತಾಲೂಕಿನಲ್ಲಿ ಸಮಿತಿ ರಚನೆ : ತೋನ್ಸೆ ಜಯಕೃಷ್ಣ ಎ. ಶೆಟ್ಟಿ (Formation of a committee in every taluk to restore harmony and peace in Dakshina Kannada: Thonse Jayakrishna A. Shetty)
ದಕ್ಷಿಣ ಕನ್ನಡದಲ್ಲಿ ಸೌಹಾರ್ದತೆ, ಶಾಂತಿ ಮರುಸ್ಥಾಪನೆಗೆ ಪ್ರತಿ ತಾಲೂಕಿನಲ್ಲಿ ಸಮಿತಿ ರಚನೆ : ತೋನ್ಸೆ ಜಯಕೃಷ್ಣ ಎ. ಶೆಟ್ಟಿ (Mangaluru) ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೌಹಾರ್ದತೆ, ಶಾಂತಿಯ ವಾತಾವರಣ ಮರುಸ್ಥಾಪನೆ ಕಾರ್ಯದಲ್ಲಿ ಸಂಬಂಧಿಸಿದ ಜಿಲ್ಲಾಡಳಿತ ಜತೆ ಸಹಕರಿಸಲು ಪ್ರತೀ ತಾಲೂಕುಗಳಲ್ಲಿ ತಲಾ 8- 10 ಸದಸ್ಯರ ಸಮಿತಿ ರಚಿಸಲು ಜಯಶ್ರೀಕೃಷ್ಣ ಪರಿಸರ ಪೇಮಿ ಸಮಿತಿ ತೀರ್ಮಾನಿಸಿದೆ. ಮುಂದಿನ ಆರು ತಿಂಗಳಲ್ಲಿ ಸಮಿತಿ ರಚನೆ ಪ್ರಕ್ರಿಯೆ ಪೂರ್ಣ ಸ್ವರೂಪ ಪಡೆದುಕೊಳ್ಳಲಿದೆ. ಗೃಹ ಸಚಿವ ಜಿ. […]

