ಜಿ ಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆಯಿಂದ “ವಯೋವಂದನ” ಆತಿಥ್ಯ ಗೃಹ ಯೋಜನೆ (GSB Social Welfare Forum launches “Vayovandana) Hospitality Home Scheme)
ಜಿ ಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆಯಿಂದ ವಯೋವಂದನ ಆತಿಥ್ಯ ಗೃಹ ಯೋಜನೆ ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್. (Udupi) ಉಡುಪಿ: ಜಿ ಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕು ಉಪ್ಪೂರಿನಲ್ಲಿ 1.11 ಎಕರೆ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ “ವಯೋವಂದನ ಆತಿಥ್ಯ ಗೃಹ” ಯೋಜನೆ ಹಿರಿಯರ ಬದುಕಿನ ಸಂಧ್ಯಾಕಾಲದ ಆಸರೆ ಆಗಲಿದ್ದು, ಈ ಯೋಜನೆಯ ನಿರ್ಮಾಣ ಕಾರ್ಯ ಮತ್ತು […]





