protest
ಅಪರಾಧ
ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಮಾಧ್ಯಮದ ನಿಂದನೆ; ಎಎಸ್ಪಿಗೆ ದೂರು (Karkala: Abuse of media on social media; Complaint filed with ASP)
ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಮಾಧ್ಯಮದ ನಿಂದನೆ; ಎಎಸ್ಪಿಗೆ ದೂರು (Karkala) ಕಾರ್ಕಳ: ರಾಜಕೀಯ ಪಕ್ಷವೊಂದರ ಕಾರ್ಯಕರ್ತರೆನ್ನಲಾದ ಕಾರ್ಕಳದ ಇಬ್ಬರು ವ್ಯಕ್ತಿಗಳು ಸಾಮಾಜಿಕ ಜಾಲತಾಣವಾದ ಫೇಸ್ಬುಕ್‌ನಲ್ಲಿ ಮಾಧ್ಯಮವನ್ನು ನಿಂದಿಸಿ ಹರಿಯಬಿಟ್ಟಿರುವ ಬಗ್ಗೆ ಇಂದು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಕಾರ್ಕಳದ ಪ್ರವಾಸಿ ಬಂಗಲೆಯಲ್ಲಿ ತುರ್ತು ಸಭೆ ನಡೆಸಿತು. ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಖ್ಯಾತ್ ಬಿ. ಜೆ. ಮತ್ತು ಹರಿಪ್ರಸಾದ್ ಶೆಟ್ಟಿ ಎಂಬಿಬ್ಬರು ತಮ್ಮ ಫೇಸ್ಬುಕ್‌ನಲ್ಲಿ ಮಾಧ್ಯಮವನ್ನು ನಿಂದಿಸಿ ಬರೆದಿರುವ […]

