Tag: harish saccharipete

ಧಾರ್ಮಿಕ

ಸಚ್ಚೇರಿಪೇಟೆ : 22ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ (Sacheripete: 22nd Annual Public Sri Shanichar Puja Mahotsava)

ಸಚ್ಚೇರಿಪೇಟೆ : 22ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ    ಹಿಂದೂ ಸಮಾಜಕ್ಕೆ ಕೂಡು ಕುಟುಂಬ, ಗುರುಕುಲ   ಶಿಕ್ಷಣ ಅಗತ್ಯ : ಕೇಮಾರು ಶ್ರೀ    (Karkala) ಕಾರ್ಕಳ: ಹಿಂದೂ ಸಮಾಜದ ಭದ್ರ ಬುನಾದಿ ಎಂದರೆ ಗುರುಕುಲ ಮಾದರಿ ಶಿಕ್ಷಣ ವ್ಯವಸ್ಥೆ ಮತ್ತು ಕೂಡು ಕುಟುಂಬ ಅತ್ಯಂತ ಪ್ರಾಮುಖ್ಯವಾಗಿದೆ. ಎಂದು ಶ್ರೀ ಕ್ಷೇತ್ರ ಕೇಮಾರು  ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದರು.  ಅವರು ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ […]

PROBLEMS

ಕಾರ್ಕಳ : ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ, ಕ್ರಮಕ್ಕೆ ಎಸ್ಪಿಗೆ ದೂರು(Karkala: Media stickers used on vehicles of unauthorized journalists, complaint to SP for action)

ಕಾರ್ಕಳ : ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ, ಕ್ರಮಕ್ಕೆ ಎಸ್ಪಿಗೆ ದೂರು (Karkala) ಕಾರ್ಕಳ: ಕಾರ್ಕಳ ವ್ಯಾಪ್ತಿಯಲ್ಲಿ ಅನಧಿಕೃತ ಪತ್ರಕರ್ತರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಹಾಗೂ ಅವರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್‌ಕುಮಾರ್‌ರವರಿಗೆ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಶನಿವಾರ ದೂರು ನೀಡಿದ್ದಾರೆ.  ಕೆಲವೊಂದು ಯೂಟ್ಯೂಬರ್‍ ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ […]

fastival

ಆಚರಣೆ, ಸಂಪ್ರದಾಯಗಳ ಬಗ್ಗೆ ಯುವ ಜನಾಂಗಕ್ಕೆ ತಿಳಿಸುವ ಪ್ರಯತ್ನವಾಗಬೇಕು- ಸವಿತಾ ಸದಾನಂದ (An effort Should be made to inform the youth about Rituals & Traditions : Savitha Sadananda)

ಆಚರಣೆ, ಸಂಪ್ರದಾಯಗಳ ಬಗ್ಗೆ ಯುವ ಜನಾಂಗಕ್ಕೆ ತಿಳಿಸುವ ಪ್ರಯತ್ನವಾಗಬೇಕು- ಸವಿತಾ ಸದಾನಂದ ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು-ಮುಲ್ಲಡ್ಕ-ಇನ್ನಾ ಇದರ ವತಿಯಿಂದ ಆಟಿಡೊಂಜಿ ದಿನ ಹಾಗೂ ಪ್ರತಿಭಾ ಪುರಸ್ಕಾರ (Belman) ಬೆಳ್ಮಣ್ : ಆಟಿ ತಿಂಗಳ ವಿವಿಧ ತಿನಿಸುಗಳು ನಮ್ಮ ದೇಹಕ್ಕೆ ಅವಶ್ಯಕವಾಗಿದೆ. ತುಳುವರ ನಂಬಿಕೆ, ಸಂಪ್ರದಾಯಗಳು ವಿಶೇಷವಾಗಿದೆ. ಅಂದು ಆಟಿ ದಿನಗಳು, ಸಂಭ್ರಮದ ದಿನಗಳಾಗಿರಲಿಲ್ಲ. ಇಂದು ಎಲ್ಲವೂ ಮರೆತು ಹೋಗುತ್ತಿರುವ ಕಾಲಘಟ್ಟದಲ್ಲಿ, ಪ್ರತಿ ಆಚರಣೆ, ಸಂಪ್ರದಾಯಗಳ ಬಗ್ಗೆ ಇಂದಿನ ಯುವ ಜನಾಂಗಕ್ಕೆ ತಿಳಿಸುವ […]

social service

ಜು. 28: ಬಿಲ್ಲವ ಯುವ ವೇದಿಕೆ, ಮಹಿಳಾ ವೇದಿಕೆಯಿಂದ ‘ಆಟಿಡೊಂಜಿ ದಿನ’ ಮತ್ತು ‘ಪ್ರತಿಭಾ ಪುರಸ್ಕಾರ’ (Billawa Yuva, Mahila Vedike Aatidonji dina Scolorship progamm on 28th July)

ಜು. 28: ಬಿಲ್ಲವ ಯುವ ವೇದಿಕೆ, ಮಹಿಳಾ ವೇದಿಕೆಯಿಂದ ‘ಆಟಿಡೊಂಜಿ ದಿನ‘ ಮತ್ತು ‘ಪ್ರತಿಭಾ ಪುರಸ್ಕಾರ‘ (Belman) ಬೆಳ್ಮಣ್: ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು-ಮುಲ್ಲಡ್ಕ-ಇನ್ನಾ ಇದರ ವತಿಯಿಂದ ಆಟಿ ತಿಂಗಳ ಆಚಾರ ವಿಚಾರಗಳ ವೈಶಿಷ್ಟತೆಯನ್ನು ನೆನಪಿಸುವಂತಹ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮ ಜು. 28ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಮುಂಡ್ಕೂರು ಸಮುದಾಯ ಭವನದಲ್ಲಿ ನಡೆಯಲಿದೆ.  ಯುವ ವೇದಿಕೆಯ ಅಧ್ಯಕ್ಷ ಹರೀಶ್ ಸಚ್ಚರಿಪೇಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eMedia Kannada  @2025. All Rights Reserved.