Tag: harshendra heggade

ಧಾರ್ಮಿಕ

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ (Ashtabandha Brahmakalashotsava of Sri Srinivasa Prasanna Someshwara Mahaganapati Temple)

PHOTO CREDIT : SURABHI RATAN ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ (Udupi) ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತಕ್ಕೆ ಒಳಪಟ್ಟ ಮಣಿಪಾಲ ಪರ್ಕಳದ ಸೌಖ್ಯವನ ಪರೀಕದಲ್ಲಿರುವ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ಜರಗಿತು. ವೇದಮೂರ್ತಿ ಹೆರ್ಗ ಶ್ರೀ ಜಯರಾಮ ತಂತ್ರಿಯವರ ನೇತೃತ್ವದಲ್ಲಿ ಇಂದು ಅಷ್ಟಬಂಧ ಬ್ರಹ್ಮಕಲಶೋತ್ಸವ, ಬ್ರಹ್ಮ ಕುಂಭಾಭಿಷೇಕ ಮತ್ತು ಮಹಾ ಅನ್ನ ಸಂತರ್ಪಣೆ ನೆರವೇರಿತು.  ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ […]

ಧಾರ್ಮಿಕ

ಧರ್ಮಸ್ಥಳದಲ್ಲಿ ಶ್ರೀ ಸಾನಿಧ್ಯ ಸರತಿ ಸಾಲು ಸಂಕೀರ್ಣ, ಜ್ಞಾನ ದೀಪ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿದ ಉಪರಾಷ್ಟಪತಿ (Vice President inaugurates Sri Sanidhya Queue, Gyan Deepa Education Program in Dharmasthala)

ಧರ್ಮಸ್ಥಳದಲ್ಲಿ ಶ್ರೀ ಸಾನಿಧ್ಯ ಸರತಿ ಸಾಲು ಸಂಕೀರ್ಣ, ಜ್ಞಾನ ದೀಪ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿದ ಉಪರಾಷ್ಟಪತಿ    (Dharmasthala) ಧರ್ಮಸ್ಥಳ ; ಶ್ರೀ ಕ್ಷೇತ್ರ ಧರ್ಮಸ್ಥಳದ “ಶ್ರೀ ಸಾನ್ನಿಧ್ಯ” ಸರತಿ ಸಾಲು ಸಂಕೀರ್ಣ, ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆಯನ್ನು ಉಪರಾಷ್ಟಪತಿ ಜಗದೀಪ್ ಧನ್ಕರ್ ರವರು ಉದ್ಘಾಟಿಸಿದರು.  ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ದೇವಾಲಯದ ನಿರ್ವಹಣೆ ಮತ್ತು ಭಕ್ತರ ಆರೈಕೆಗಾಗಿ ಒಂದು ಮಾದರಿ ಧಾರ್ಮಿಕ ಕ್ಷೇತ್ರವೆಂದು ಪರಿಗಣಿಸಲಾಗಿದ್ದು, ಸರತಿ ಸಾಲಿನಲ್ಲಿ ಕಾಯುವ ಅವಧಿಯಲ್ಲಿ ಭಕ್ತರಿಗೆ ಇನ್ನೂ ಹೆಚ್ಚಿನ ಸುಧಾರಿತ ಸೌಲಭ್ಯಗಳನ್ನು […]

ಧಾರ್ಮಿಕ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (CM Siddaramayya, DCM DK Shiva Kumar vist Dharmasthala Manjunatheshwara Temple)

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (Dharmasthala) ಧರ್ಮಸ್ಥಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.  ಈ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೆಂದ್ರ ಹೆಗ್ಗಡೆ, ಸಚಿವರಾದ ಹೆಚ್.ಸಿ. ಮಹದೇವಪ್ಪ, ಬೈರತಿ ಸುರೇಶ್, ಕೆ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, […]

eMedia Kannada  @2025. All Rights Reserved.