Tag: hasana

ಅಪರಾಧ

ಹಾಸನ : ಈಜಲು ತೆರಳಿದ್ದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು (Hasana: 4 Children who had gone swimming drawned in the lake)

ಹಾಸನ : ಈಜಲು ತೆರಳಿದ್ದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು  ಹಾಸನ : ಕೆರೆಗೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲಾದ ಘಟನೆ ಆಲೂರು ತಾಲ್ಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಘಟಿಸಿದೆ. ಜೀವನ್ (13), ಸಾತ್ವಿಕ್ (11). ವಿಶ್ವ(12), ಪೃಥ್ವಿ (12 )ಮೃತ ದುರ್ದೈವಿ ಮಕ್ಕಳು.  ಮೃತ ಮಕ್ಕಳು ಮುತ್ತಿಗೆ ಗ್ರಾಮದವರಾಗಿದ್ದು. ಇಂದು ಐವರು ಬಾಲಕರು ಈಜಲು ತೆರಳಿದ್ದರು. ಕೆರೆಯಲ್ಲಿ ನಾಲ್ವರು ಮುಳುಗುತ್ತಿರುವ ಸಂದರ್ಭದಲ್ಲಿ ಬದುಕುಳಿದ ಬಾಲಕ ಸಮೀಪದಲ್ಲಿದ್ದವರಿಗೆ ಸುದ್ದಿ ತಿಳಿಸಿದ್ದು, ಕೆರೆ ಬಳಿ […]

ಅಪರಾಧ

  ಹಾಸನ: ಮದುವೆಗೆ ಒಪ್ಪದಿದ್ದಕ್ಕೆ ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯ ಅಪಹರಣ (Hasana Teacher Kidnap)

ಹಾಸನ: ಮದುವೆಗೆ ಒಪ್ಪದಿದ್ದಕ್ಕೆ ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯ ಅಪಹರಣ  (Hasana) ಹಾಸನ: ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿರುವ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ. 15 ದಿನಗಳ ಹಿಂದೆ ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಅರ್ಪಿತಾ ಮನೆಗೆ, ಸಂಬಂಧಿ ರಾಮು ಮತ್ತು ಪೋಷಕರು ಬಂದಿದ್ದರು. ಮದುವೆ ಪ್ರಸ್ತಾಪಕ್ಕೆ ಶಿಕ್ಷಕಿ ಅರ್ಪಿತಾ ಹಾಗೂ ಪೋಷಕರು ಒಪ್ಪಿರಲಿಲ್ಲ. ಮದುವೆ ಒಪ್ಪದ ಹಿನ್ನೆಲೆಯಲ್ಲಿ ಇಂದು (ನ.30) ಬೆಳಗ್ಗೆ ಅರ್ಪಿತಾ ಅವರನ್ನು ರಾಮು ಅಪಹರಿಸಿರುವ ಆರೋಪ ಕೇಳಿಬಂದಿದೆ. ಬೆಳಿಗ್ಗೆಯೇ […]

ಅಪರಾಧ

ಹಾಸನ: ಇನ್ನೋವಾ ಕಾರು-ಟಿಪ್ಪರ್ ಲಾರಿ ನಡುವೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಹಾಸನ: ಇನ್ನೋವಾ ಕಾರು–ಟಿಪ್ಪರ್ ಲಾರಿ ನಡುವೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು ಹಾಸನ, ಜು 22: ಟಿಪ್ಪರ್ ವಾಹನ ಡಿಕ್ಕಿಯಾಗಿ ಇನೋವಾ ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ದಾರುಣ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ.  ಕುಪ್ಪಳ್ಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ ಅಶೋಕ್, ತಟ್ಟೆಕೆರೆ ಗ್ರಾಮದ ಪುರುಷೋತ್ತಮ ಹಾಗೂ ಆಲೂರು ತಾಲ್ಲೂಕಿನ ಚಿಗಳೂರು ಗ್ರಾಮದ ದಿನೇಶ್ ಮೃತರು. ಸದ್ಯ ಮೃತದೇಹಗಳನ್ನು ಆಲೂರಿನ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನೋವಾ […]

ಜೀವನಶೈಲಿ

ಸಂವಿಧಾನದ ಆಶಯಗಳೇ ಪತ್ರಿಕೋದ್ಯಮದ ಆಶಯಗಳೂ ಆಗಿವೆ

ಸಂವಿಧಾನದ ಆಶಯಗಳೇ ಪತ್ರಿಕೋದ್ಯಮದ ಆಶಯಗಳೂ ಆಗಿವೆ  ಪತ್ರಿಕೋದ್ಯಮ ಮತ್ತು ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಅವರು ಸದಾ ಸಿದ್ದ: ಕೆ.ವಿ.ಪ್ರಭಾಕರ್  ಹಾಸನ : ಸಂವಿಧಾನದ ಆಶಯಗಳು ಮತ್ತು ಪತ್ರಿಕೋದ್ಯಮದ ಆಶಯಗಳು ಒಂದೇ ಆಗಿವೆ. ಹಾಗೆಯೇ ಸಂವಿಧಾನದ ಮತ್ತು ಪತ್ರಿಕೋದ್ಯಮದ ಆಶಯಗಳೇ ಸಿದ್ದರಾಮಯ್ಯ ಅವರ ಆಶಯಗಳಾಗಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು.  ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಮಾಧ್ಯಮ ದಿನಾಚರಣೆಯಲ್ಲಿ ಪ್ರಧಾನ ಉಪನ್ಯಾಸ ನೀಡಿ ಅವರು ಮಾತನಾಡಿದರು.  ಸಂವಿಧಾನದ ಆಶಯಗಳಿಗೆ […]

ಅಪರಾಧ

ತೆಂಗಿನ ಕಾಯಿಯ ಗೊನೆ ಬಿದ್ದು ಬಾಲಕ ಮೃತ್ಯು; ಹೃದಯವಿದ್ರಾಹಕ ಘಟನೆ ವರದಿ

ಹಾಸನ; ತೆಂಗಿನಕಾಯಿ ಗೊನೆ ಬಿದ್ದು 16 ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾಹಕ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಹೋಬಳಿಯ ಬಿ.ಚೋಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪ್ರಜ್ವಲ್ ಮೃತ ದುರ್ವೈವಿ. ಮಳೆಯಿಂದ ತೋಟದಲ್ಲಿ ಕಾಯಿ ಬಿದ್ದಿದ್ದರಿಂದ ಅವುಗಳನ್ನು ಆಯುವಾಗ ಏಕಾಏಕಿ ಪ್ರಜ್ವಲ್ ಮೇಲೆ ತೆಂಗಿನಕಾಯಿ ಗೊನೆ ಬಿದ್ದಿದೆ. ಆದರೆ ಅಸ್ವಸ್ಥಗೊಂಡಿದ್ದ ಪ್ರಜ್ವಲ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದ್ದಾರೆ. ಆದರೆ […]

eMedia Kannada  @2025. All Rights Reserved.