ಸಂಘ, ಸಂಸ್ಥೆಗಳು
ಹಾವೇರಿ ಜಿಲ್ಲಾ ಕರವೇ ಸ್ವಾಭಿಮಾನಿ ಸೇನೆ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ (Induction Ceremony of Office-Bearers of the Haveri District KaRaVe Swabhimani Sene Committee)
ಹಾವೇರಿ ಜಿಲ್ಲಾ ಕರವೇ ಸ್ವಾಭಿಮಾನಿ ಸೇನೆ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾವೇರಿ ನಗರದ ಹುಕ್ಕೇರಿ ಮಠದಲ್ಲಿ ನಡೆದ ಕಾರ್ಯಕ್ರಮ (Haveri) ಹಾವೇರಿ ಕರವೇ ಸ್ವಾಭಿಮಾನಿ ಸೇನೆ, ಹಾವೇರಿ ಜಿಲ್ಲಾ ಸಮಿತಿ, ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ, ಹಾವೇರಿ ನಗರದ ಹುಕ್ಕೇರಿ ಮಠದಲ್ಲಿ ಸೋಮವಾರ, ಬೃಹತ್ ಸೇರ್ಪಡೆ ಕಾರ್ಯಕ್ರಮ ಜರುಗಿತು. ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ದಾನಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು, ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷರು ಹಾಗೂ ಹಾವೇರಿ […]

