Tag: haveri

ಅಪರಾಧ

ಬ್ಯಾಡಗಿ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ: ರೈತರ ಆಕ್ರೋಶ, ಹಲವಾರು ವಾಹನಗಳಿಗೆ ಬೆಂಕಿ (Byadagi chilli prices suddenly fall :  Anger farmers several vehicals set on fire)

ಬ್ಯಾಡಗಿ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ: ರೈತರ ಆಕ್ರೋಶ, ಹಲವಾರು ವಾಹನಗಳಿಗೆ ಬೆಂಕಿ  (Haveri) ಹಾವೇರಿ: ಬ್ಯಾಡಗಿ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತದಿಂದ ಹಾವೇರಿ ರೈತರು ಅಕ್ರೋಶಗೊಂಡಿದ್ದಾರೆ. ಹಾವೇರಿ ಎಪಿಎಂಸಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಉದ್ರಿಕ್ತಗೊಂಡ ರೈತರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರ ಪರಿಣಾಮ 6 ಕಾರು, ಒಂದು ಅಗ್ನಿಶಾಮಕ ದಳ ವಾಹನ, 6 ಬೈಕ್ ಸೇರಿದಂತೆ ಆಡಳಿತ ಕಚೇರಿ ಸುಟ್ಟು ಭಸ್ಮ ಆಗಿವೆ. ಈ ಘಟನೆಗೆ ಸಂಬಂಧ ಪೊಲೀಸರು 47 ಮಂದಿ ವಶಕ್ಕೆ […]

ರಾಜಕೀಯ

ಸಿಂಗಾಪುರದಲ್ಲಿ ಸರ್ಕಾರ  ಉರುಳಿಸಲು ಷಡ್ಯಂತ್ರದ ಬಗ್ಗೆ ತಿಳಿದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರದ ಬಗ್ಗೆ ತಿಳಿದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು :   ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ  ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್   ಅವರನ್ನೇ ಕೇಳಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಹವಾಮಾನ ಬದಲಾವಣೆಯಿಂದ ಮಳೆ ಕೊರತೆ: ಮೌಢ್ಯಗಳಲ್ಲಿ ನಂಬಿಕೆಯಿಲ್ಲ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು  ಬಿಜೆಪಿಯವರು ಟ್ರೋಲ್ ಮಾಡಿರುವ ಬಗ್ಗೆ ಉತ್ತರಿಸಿ ಈಗ ಮಳೆಯಾಗುತ್ತಿಲ್ಲವೇ ಎಂದು ಪ್ರಶ್ನಿಸಿದರು.  ಈ […]

ರಾಜಕೀಯ

ವರ್ಗಾವಣೆಯಲ್ಲಿ ಭ್ರಷ್ಟಾಚಾರ : ಜಾರಿಕೊಳ್ಳುತ್ತಿರುವ ಸಿಎಂ : ಬಸವರಾಜ ಬೊಮ್ಮಾಯಿ ಆರೋಪ

ವರ್ಗಾವಣೆಯಲ್ಲಿ ಭ್ರಷ್ಟಾಚಾರ ಜಾರಿಕೊಳ್ಳುತ್ತಿರುವ ಸಿಎಂ : ಬಸವರಾಜ ಬೊಮ್ಮಾಯಿ ಆರೋಪ  ಹಾವೇರಿ : ಟ್ರಾನ್ಸಫರ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದನ್ನು ತಾವು ಲಂಚ ಪಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇರೆ ಸಚಿವರು ಲಂಚ ಪಡೆಯುತ್ತಿರುವದರ ಬಗ್ಗೆ ಜಾರಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಶ್ಯಾಡೊ ಸಿಎಂ ವಿಚಾರದ ಕುರಿತು ಈಗಾಗಲೇ ವಿಧಾನಸಭೆಯಲ್ಲಿ ಹಲವು ವಿಚಾರ ಎತ್ತಿದ್ದೇವೆ. ಸಿಎಂ ಆಫೀಸ್ ನಿಂದ ಹಿಡಿದು ಎಲ್ಲಾ ಕಡೆಗೂ ಹೊರಗಿನವರು ಹಸ್ತಕ್ಷೇಪ […]

eMedia Kannada  @2025. All Rights Reserved.