Tag: hawai

ದೇಶ-ವಿದೇಶ

ಶತಮಾನದ ಭೀಕರ ಕಾಡ್ಗಿಚ್ಚಿಗೆ ಹವಾಯಿ ದ್ವೀಪ ಭಸ್ಮ

ಶತಮಾನದ ಭೀಕರ ಕಾಡ್ಗಿಚ್ಚಿಗೆ ಹವಾಯಿ ದ್ವೀಪ ಭಸ್ಮ ಲಹೈನಾ (ಹವಾಯಿ) : ಶತಮಾನಗಳಷ್ಟು ಹಳೆಯದಾದ ಲಹೈನಾ ಪಟ್ಟಣವನ್ನು ಕಾಡ್ಗಿಚ್ಚು ಸಂಪೂರ್ಣವಾಗಿ ಸುಟ್ಟು ಹಾಕಿದೆ. ನೂರಾರು ಮನೆಗಳು, ಸಮೃದ್ಧವಾದ ಕಾಡು ಸುಟ್ಟು ಕರಕಲಾಗಿದೆ. ಸ್ಮಶಾನದ ರೀತಿ ನಗರಗಳು ಭಾಸವಾಗುತ್ತಿರುವ ಭಯಾನಕ ದೃಶ್ಯಗಳು ಕರುಳು ಹಿಂಡುತ್ತಿವೆ. ಹವಾಯಿ ದ್ವೀಪ ಎದುರಿಸಿದ ಅತಿ ಭೀಕರ ನೈಸರ್ಗಿಕ ವಿಕೋಪವಾಗಿದೆ. ಅಗ್ನಿಜ್ವಾಲೆಗೆ ಸಿಲುಕಿ ಮೃತಪಟ್ಟವರನ್ನು ಗುರುತಿಸುವುದೂ ಸಾಧ್ಯವಾಗುತ್ತಿಲ್ಲ. ಪ್ರಕೃತಿ ರುದ್ರನರ್ತನಕ್ಕೆ ತಡೆ ಇಲ್ಲವಾಗಿದೆ. ಸರ್ಕಾರದ ಸದ್ಯದ ಗಮನ ಬದುಕುಳಿದವನ್ನು ಉಳಿಸಿಕೊಳ್ಳುವುದಾಗಿದೆ. ಅವರಿಗೆ ಸುರಕ್ಷಿತ ಪ್ರದೇಶದಲ್ಲಿ […]

eMedia Kannada  @2025. All Rights Reserved.