Tag: HAYAVADANA THANTHRI

ಧಾರ್ಮಿಕ

ಕೊಡವೂರು ದೇಗುಲ : ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ (Kodavoor Temple: Lakshadeepotsava invitation brochure released)

ಕೊಡವೂರು ದೇಗುಲ : ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ   ಬಿಡುಗಡೆ ಗೊಳಿಸಿದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ, ಪುತ್ತೂರು ವಾದಿರಾಜ ತಂತ್ರಿ (Kodavooru) ಕೊಡವೂರು: ಕೊಡವೂರು ಮಹಾತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುವ ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗೂ ಪುತ್ತೂರು ವಾದಿರಾಜ ತಂತ್ರಿಯವರು ಬಿಡುಗಡೆಗೊಳಿಸಿದರು.   ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಸದಸ್ಯರಾದ ಯಶೋಧರ್ ಸಾಲ್ಯಾನ್,  ರಾಜ ಎ ಸೇರಿಗಾರ, ವಾದಿರಾಜ ಸಾಲ್ಯಾನ್, ಪವಿತ್ರಪಾಣಿ […]

eMedia Kannada  @2025. All Rights Reserved.