ಶಾಲಾ ಕಾಲೇಜು
ಉಚ್ಚಿಲ ಸರಸ್ವತಿ ಮಂದಿರ ಶಾಲಾ ಸರಕಾರದ ಪ್ರಮಾಣ ವಚನ (Oath of Uchila Saraswathi Mandira School Government)
ಉಚ್ಚಿಲ ಸರಸ್ವತಿ ಮಂದಿರ ಶಾಲಾ ಸರಕಾರದ ಪ್ರಮಾಣ ವಚನ (Uchila) ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲಾ ಸರಕಾರದ ಪ್ರಮಾಣ ವಚನವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯರು ಬೋಧಿಸಿದರು. ಪಡಬಿದ್ರಿ ಠಾಣಾಧಿಕಾರಿ ಎಂ ಎಸ್ ಪ್ರಸನ್ನರವರು ಮಾದಕ ದ್ರವ್ಯ ಸೇವನೆಯ ಬಗ್ಗೆ ಹಾಗೂ ಪೋಕ್ಸೋ ಕಾಯ್ದೆ ಮತ್ತು ರಸ್ತೆ ಸುರಕ್ಷಿತತೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಯಾಗಿ ಕುತ್ಯಾರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಗಮಿಸಿ ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ […]

