ಹೆಬ್ರಿಯ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ಒಂದು ವರ್ಷಗಳ ಕಾಲ ಗಾನಯಾನ (Ganayana for One year Hebri Chanakya Education and Cultural Foundation)
ಹೆಬ್ರಿಯ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ಒಂದು ವರ್ಷಗಳ ಕಾಲ ಗಾನಯಾನ ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಆಚರಣೆ ರಾಜ್ಯದಲ್ಲೇ ಮೊದಲ ಕಾರ್ಯಕ್ರಮ (Hebri) ಹೆಬ್ರಿ : ಒಂದು ವರ್ಷಗಳ ಕಾಲ ಉಚಿತವಾಗಿ ಶಾಲಾ ಕಾಲೇಜುಗಳಿಗೆ ತೆರಳಿ ಕನ್ನಡ ಗೀತೆಗಳನ್ನು ಹಾಡುವುದರ ಮೂಲಕ ಕನ್ನಡದ ಕಂಪನ್ನು ನಾಡಿನೆಲ್ಲೆಡೆ ಪಸರಿಸಿದ ಹೆಬ್ರಿಯ ಚಾಣಕ್ಯ ಸಂಗೀತ ತರಬೇತಿ ಕೇಂದ್ರ ಸದ್ದಿಲ್ಲದೇ ಕನ್ನಡ ಸೇವೆ ಮಾಡುತ್ತಿದೆ. ಕನ್ನಡ ರಾಜ್ಯೋತ್ಸವ ಆಚರಣೆ ಕೇವಲ ನವೆಂಬರ್ ಒಂದಕ್ಕೆ ಸೀಮಿತವಾಗಿರಬಾರದು ಎಂಬ ಉದ್ದೇಶದಿಂದ ನವಂಬರ್ […]