ಹೆಬ್ರಿ ಚಾಣಕ್ಯ ಸಂಸ್ಥೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ (Yakshgana training class at Hebri)
ಹೆಬ್ರಿ ಚಾಣಕ್ಯ ಸಂಸ್ಥೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ (Hebri) ಹೆಬ್ರಿ : ಮಕ್ಕಳ ಪ್ರತಿಭೆಗಳು ಅನಾವರಣಗೊಳ್ಳಲು ಪಠ್ಯೇತರ ಚಟುವಟಿಕೆಯಲ್ಲಿ ತಮ್ಮ ಮಕ್ಕಳನ್ನು ತೊಡಗಿಸಿಬೇಕು. ಭಾರತೀಯ ರಂಗ ಕಲೆಗಳನ್ನು ಅಧ್ಯಯನ ಮಾಡಿದರೆ ಮಾನಸಿಕವಾಗಿ ಸದೃಡರಾಗಲು ಸಾಧ್ಯ . ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಎಲ್ಲಾ ಕಲಾಪ್ರಕಾರಗಳನ್ನು ಒಂದೇ ಸೂರಿನಡಿ ತರಬೇತಿ ನೀಡುವುದರ ಮೂಲಕ ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆಗಳನ್ನು ಹೊರತರಲು ಸಹಕಾರಿಯಾಗಿದೆ ಎಂದು ಯಕ್ಷಗಾನ ಗುರು ಸುಬ್ರಹ್ಮಣ್ಯ ಪ್ರಸಾದ್ (Subrahmanya prasad) ಹೇಳಿದರು. ಅವರು ಹೆಬ್ರಿ ಎಸ್. ಆರ್. […]