Tag: HEEREBETTU SRI MAHALINGESHWARA TEMPLE

ಧಾರ್ಮಿಕ

 ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿ ಕಾಮಗಾರಿಗೆ ಶಿಲಾ ಮುಹೂರ್ತ (Shila muhurta for the work of circumambulation of Hirebettu Sri Mahalingeshwar temple)

ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿ ಕಾಮಗಾರಿಗೆ ಶಿಲಾ ಮುಹೂರ್ತ   ಜೀರ್ಣೋದ್ಧಾರದ ವಿನ್ಯಾಸ ಪರಿಚಯಿಸುವ ವಾಕ್‌ ಥ್ರೂ ವೀಡಿಯೊ ಅನಾವರಣ (Hirebettu) ಹಿರೇಬೆಟ್ಟು: ಭಟ್ರಕೋಡಿ–ಹಿರೇಬೆಟ್ಟಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಕೈಗೆತ್ತಿಕೊಳ್ಳಲಾಗಿರುವ ಸುತ್ತುಪೌಳಿ ಕಾಮಗಾರಿಯ ಪ್ರಾರಂಭ ಹಾಗೂ ಶಿಲಾ ಮುಹೂರ್ತ ಕಾರ್ಯಕ್ರಮವು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.   ಕ್ಷೇತ್ರದ ತಂತ್ರಿವರ್ಯರಾದ ಡಾ. ಸತ್ಯಕೃಷ್ಣ ಭಟ್, ಮಂಗಳೂರು ಅವರ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ದ್ವಾದಶ ನಾರಿಕೇಳ ಮಹಾಗಣಪತಿ ಹೋಮ ಸೇರಿದಂತೆ ವಿವಿಧ ವೈದಿಕ ವಿಧಿವಿಧಾನಗಳು […]

eMedia Kannada  @2025. All Rights Reserved.