Tag: HEJAMADI BASTI PADPU RAJEEV GANDHI GROUND

ಕ್ರೀಡೆ

ಗಾಂಧಿ ಜಯಂತಿ ಅಂಗವಾಗಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕ್ರೀಡಾಕೂಟ (Sports meet organized by the Rural Congress and Women’s Congress to mark Gandhi Jayanti.)

     ಗಾಂಧಿ ಜಯಂತಿ ಅಂಗವಾಗಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕ್ರೀಡಾಕೂಟ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟ  (Hejamadi) ಹೆಜಮಾಡಿ: ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾಪು ಬ್ಲಾಕ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರಿಗಾಗಿ ಕ್ರಿಕೆಟ್ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಕೂಟವನ್ನು ಗಾಂಧಿ ಜಯಂತಿಯ ಅಂಗವಾಗಿ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿಆಯೋಜಿಸಲಾಯಿತು.  ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಕಾಪು “ಬ್ಲಾಕ್‌ನಿಂದ ಗ್ರಾಮೀಣ ಜೋಡೋ” ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಚಾಲನೆ […]

eMedia Kannada  @2025. All Rights Reserved.