Tag: hejamadi billawara asociation president mohandas hejmadi

ನಿಧನ

ಹೆಜಮಾಡಿ ಲೀಲಾವತಿ ಡಿ. ಪೂಜಾರಿ ನಿಧನ (Hejamadi Leelavathi D. Poojary passes away)

ಹೆಜಮಾಡಿ ಲೀಲಾವತಿ ಡಿ. ಪೂಜಾರಿ ನಿಧನ ತೀವ್ರ ಸಂತಾಪ ವ್ಯಕ್ತ ಪಡಿಸಿದ ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್‌ದಾಸ್ ಹೆಜಮಾಡಿ   (Hejamadi) ಹೆಜಮಾಡಿ: ಹೆಜಮಾಡಿ ನಿವಾಸಿ ಲೀಲಾವತಿ ಡಿ. ಪೂಜಾರಿ (85) ಅವರು ಆಗಸ್ಟ್ 13ರಂದು ಸ್ವಗೃಹದಲ್ಲಿ ನಿಧನರಾದರು.   ಮೃತರು ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇವರು ಹೆಜಮಾಡಿಯ ಇನ್ನಾ ಬೈಲುಮನೆ ಕುಟುಂಬಕ್ಕೆ ಸೇರಿದವರಾಗಿದ್ದು, ಧಾರ್ಮಿಕ ಪ್ರಜ್ಞೆ ಹಾಗೂ ಅಪಾರ ದೈವಭಕ್ತಿಯನ್ನು ಹೊಂದಿದ್ದರು.    ಅವರ ನಿಧನಕ್ಕೆ ಹೆಜಮಾಡಿ ಬಿಲ್ಲವರ ಸಂಘದ […]

protest

ಹೆಜಮಾಡಿ ಹದಗೆಟ್ಟ ಪ್ರಮುಖ ರಸ್ತೆಗಳು : ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ನಿಂದ ಪ್ರತಿಭಟನೆ (Hejamady’s major roads in disrepair: Hejamady Auto Rickshaw Union protests) ಹೆಜಮಾಡಿ ಹದಗೆಟ್ಟ ಪ್ರಮುಖ ರಸ್ತೆಗಳು : ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ನಿಂದ ಪ್ರತಿಭಟನೆ

ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ಅಧ್ಯಕ್ಷ ಶೇಖರ್ ಹೆಜಮಾಡಿ ನೇತೃತ್ವದಲ್ಲಿ ಪ್ರತಿಭಟನೆ (Hejamadi) ಹೆಜಮಾಡಿ: ಹೆಜಮಾಡಿ ಗ್ರಾಮದ ಪ್ರಮುಖ ಸಂಪರ್ಕ ರಸ್ತೆಗಳು ತೀವ್ರ ಹದಗೆಟ್ಟಿದ್ದು, ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.  ಹೆಜಮಾಡಿ ಆಟೋ ರಿಕ್ಷಾ ನಿಲ್ದಾಣದಿಂದ ಆಟೋ ರಿಕ್ಷಾಗಳೊಂದಿಗೆ ಪ್ರತಿಭಟನಾ ಜಾಥಾ ನಡೆಸಿದ ಅಟೋ ಚಾಲಕರು, ಬ್ರಹ್ಮಶ್ರೀ ನಾರಾಯಣ ಗುರು ರಸ್ತೆಯ ಬಿಲ್ಲವರ ಸಂಘದ ಮುಂಭಾಗದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿ, ಸರ್ಕಾರ ಹಾಗೂ ಜನಪ್ರತಿನಿಧಿಗಳ […]

ಸಹಾಯ ಹಸ್ತ

ಮಹಿಳೆಯರು ಸವಾಲುಗಳನ್ನು ಸ್ವೀಕರಿಸುವ ದೃಢ ಮನೋಬಲ ಹೊಂದಿರಬೇಕು – ಶ್ರೀಮತಿ ಶ್ವೇತ ಪಳ್ಳಿ (Women should have the strength to accept challenges – Mrs. Shweta Palli)

ಮಹಿಳೆಯರು ಸವಾಲುಗಳನ್ನು ಸ್ವೀಕರಿಸುವ ದೃಢ ಮನೋಬಲ ಹೊಂದಿರಬೇಕು – ಶ್ರೀಮತಿ ಶ್ವೇತ ಪಳ್ಳಿ ಹೆಜಮಾಡಿ ಬಿಲ್ಲವರ ಸಂಘದಲ್ಲಿ ವಿವಿಧ ಘಟಕಗಳ ಸಹಯೋಗದಲ್ಲಿ ಸ್ತ್ರೀ ಸ್ಪೂರ್ತಿ ಕಾರ್ಯಕ್ರಮ (Hejamadi) ಹೆಜಮಾಡಿ : ಮಹಿಳೆಯರು ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಸಮಾಜದಲ್ಲಿ ತಮ್ಮದೇ ಸ್ಥಾನವನ್ನು ನಿರ್ಮಿಸಿಕೊಳ್ಳಬೇಕು. ಅದಕ್ಕಾಗಿ ದೃಢ ಮನೋಬಲ ಅತ್ಯಾವಶ್ಯಕ ಎಂದು ಉದ್ಘಾಟಿಸಿ ಶ್ರೀಮತಿ ಶ್ವೇತ ಪಳ್ಳಿ ಅವರು ಅಭಿಪ್ರಾಯ ಪಟ್ಟರು.   ಅವರು ಹೆಜಮಾಡಿ ಬಿಲ್ಲವರ ಸಂಘದ ಸಹಯೋಗದಲ್ಲಿ ಯುವವಾಹಿನಿ ಹೆಜಮಾಡಿ ಘಟಕ, ಮಹಿಳಾ ಮಂಡಳಿ ಬಿಲ್ಲವರ […]

ಧಾರ್ಮಿಕ

ಹೆಜಮಾಡಿ : ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ ದಾರಗ ಆಲಡೆ ಸಂಕೋಚ, ಬಾಲಾಲಯ ಪ್ರತಿಷ್ಠೆ (Hejamadi: Sri Brahmalingeshwara Abbaga Daraga Alade Sankocha, Balalaya Pratistha)

 ಹೆಜಮಾಡಿ: ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ ದಾರಗ ಆಲಡೆ ಸಂಕೋಚ, ಬಾಲಾಲಯ ಪ್ರತಿಷ್ಠೆ  (Hejamdi) ಹೆಜಮಾಡಿ: ಸುಮಾರು ೫ ಕೋಟಿ ರೂ. ವೆಚ್ಚದಲ್ಲಿ ಪುನರ್‌ನಿರ್ಮಾಣಗೊಳ್ಳಲಿರುವ ಹೆಜಮಾಡಿ ಬಸ್ತಿಪಡ್ಪು ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ ದಾರಗ ಆಲಡೆಯ ಶ್ರೀ ದೇವರ ಮತ್ತು ಪರಿವಾರ ಶಕ್ತಿಗಳ ಸಂಕೋಚ ಹಾಗೂ ಬಾಲಾಲಯ ದೇವತಾ ಶಕ್ತಿಗಳ ಪ್ರತಿಷ್ಠಾ ಕಾರ್ಯಕ್ರಮವು ಶುಕ್ರವಾರ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ ಮತ್ತು ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ಭಟ್ ನೇತೃತ್ವದಲ್ಲಿ ನಾನಾ ಧಾರ್ಮಿಕ ವಿಧಿಗಳೊಂದಿಗೆ ನೆರವೇರಿತು. ಗುರುವಾರ […]

ಧಾರ್ಮಿಕ

ಹೆಜಮಾಡಿ ಅಲಡೆಯಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಮುಷ್ಟಿ ಕಾಣಿಕೆ (Fist Offrering for restoration in Hejamdi Aalade)

 ಹೆಜಮಾಡಿ ಅಲಡೆಯಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಮುಷ್ಟಿ ಕಾಣಿಕೆ (Hejamadi) ಹೆಜಮಾಡಿ: ಹೆಜಮಾಡಿಯ ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ ದಾರಗ ಅಲಡೆಯ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಪೂರ್ವಕ ಮುಷ್ಟಿಕಾಣಿಕೆ ಸಮರ್ಪಣೆ ಭಾನುವಾರ ಭಕ್ತಾದಿಗಳ ಕೂಡುವಿಕೆಯೊಂದಿಗೆ ಸಂಪನ್ನಗೊಂಡಿತು. ತಂತ್ರಿಗಳಾದ ವೇದಮೂರ್ತಿ ವಾದಿರಾಜ ಉಪಾಧ್ಯಾಯರವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ, ಮುಷ್ಟಿ ಕಾಣಿಕೆ ಸಮರ್ಪಣೆಗೆ ಚಾಲನೆ ನೀಡಲಾಯಿತು. ಕ್ಷೇತ್ರದ ಅರ್ಚಕ ಶ್ರೀನಿವಾಸ ಭಟ್ ಧಾರ್ಮಿಕ ವಿಧಿಗಳನ್ನು ಪೂರೈಸಿದರು. ಈ ಸಂದರ್ಭ ಆಡಳಿತ ಮೊಕ್ತೇಸರ ಸುರೇಶ್ ಶೆಟ್ಟಿ, ಹೆಜಮಾಡಿ ಗ್ರಾಮ ದೇವಳ ಶ್ರೀ […]

eMedia Kannada  @2025. All Rights Reserved.