ಮುಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನರ್ಗೆ ಬೆಂಕಿ, ಆತಂಕ (Mulki : A burning container On a National Highway)
ಮುಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನ್ರ್ಗೆ ಬೆಂಕಿ, ಆತಂಕ (Mulki)ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ಕಂಟೇನರ್ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದಿದ್ದು, ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್ ಫ್ಲೆಕ್ಸ್ ಕಂಪನಿಯಿಂದ ಮಂಗಳೂರು ಬಂದರ್ ಕಡೆಗೆ ಪ್ಲಾಸ್ಟಿಕ್ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೇನರ್, ಬಪ್ಪನಾಡು ಸೇತುವೆ ತಲುಪುತ್ತಿದ್ದಂತೆ ಬ್ರೇಕ್ ಲೈನರ್ ಜಾಮ್ ಆಗಿ ಟಯರ್ ಮೇಲ್ಗಡೆ ಹೊತ್ತಿ ಉರಿದಿದೆ. […]