Tag: HEJAMADI VIDYA PRASARAKA SCHOOL

ಶಾಲಾ ಕಾಲೇಜು

ಹೆಜಮಾಡಿ ವಿದ್ಯಾ ಪ್ರಸಾರ ವಿದ್ಯಾಮಂದಿರ ಶಾಲೆಯಲ್ಲಿ ದುಷ್ಟಟಗಳ ಬಗ್ಗೆ ಜಾಗೃತಿ ಕಾರ್ಯಕ್ರಮ (Awareness program about evils at Hejamadi Vidya Prasar Vidya Mandir School)

ಹೆಜಮಾಡಿ ವಿದ್ಯಾ ಪ್ರಸಾರ ವಿದ್ಯಾಮಂದಿರ ಶಾಲೆಯಲ್ಲಿ ದುಷ್ಟಟಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ದುಷ್ಟಟದ ಜಾಗೃತಿ ಬಗ್ಗೆ ಮಾಹಿತಿ ನೀಡಿದ ಯೋಜನಾಧಿಕಾರಿ ಗಣೇಶ್ ಆಚಾರ್ಯ   (Hejamadi) ಹೆಜಮಾಡಿ: ಹೆಜಮಾಡಿ ವಿದ್ಯಾ ಪ್ರಸಾರ ವಿದ್ಯಾ ಮಂದಿರ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ದುಷ್ಟಟಗಳ ಬಗ್ಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಬುಧವಾರ ನೆರವೇರಿತು.  ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯರವರು ವಿದ್ಯಾರ್ಥಿಗಳಿಗೆ ದುಷ್ಟಟದ ಜಾಗೃತಿ ಬಗ್ಗೆ ಮಾಹಿತಿ ನೀಡಿದರು.    ಪೋಷಕರರಿಗೆ ದುಷ್ಟಟ ಕಾಪಾಡುವ ಸಲಹೆ […]

eMedia Kannada  @2025. All Rights Reserved.