ಹೆಜಮಾಡಿ ಕೋಡಿಯಲ್ಲಿ ಮೀನುಗಾರಿಕೆ ಬಂದರು : ರಾಜ್ಯ ಸಚಿವ ಸಂಪುಟ ಒಪ್ಪಿಗೆ (State Cabinet approves construction of fishing port in Hejamadi Kodi)
ಹೆಜಮಾಡಿ ಕೋಡಿಯಲ್ಲಿ ಮೀನುಗಾರಿಕೆ ಬಂದರು : ರಾಜ್ಯ ಸಚಿವ ಸಂಪುಟ ಒಪ್ಪಿಗೆ (Bengaluru) ಬೆಂಗಳೂರು : ಹೆಜಮಾಡಿ ಕೋಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗುರುವಾರ ನಡೆದ ಸಚಿವ ಸಂಪುಟದಲ್ಲಿ ಒಪ್ಪಿಇಗೆ ನೀಡಲಾಗಿದೆ. ಕೇಂದ್ರ ಪುರಸ್ಕೃತ ಯೋಜನೆಯಡಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಕೋಡಿಯಲ್ಲಿನ ಮೀನುಗಾರಿಕೆ ಬಂದರು ನಿರ್ಮಾಣ ಕಾಮಗಾರಿಯ 209.13 ಕೋಟಿ ರೂ.ಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕೇಂದ್ರ ಪುರಸ್ಕೃತ ಯೋಜನೆಯಡಿ ಹಾಲಿ ಇರುವ ಮೀನುಗಾರಿಕೆ ಬಂದರುಗಳ […]


