ಕರಾವಳಿ
ಜೀವನಶೈಲಿ
ವಿಡಿಯೋ
ಹೆಜಮಾಡಿಯಲ್ಲಿ ಸಂಭ್ರಮದ ಸಮುದ್ರ ಪೂಜೆ
ಏಳೂರು ಮೊಗವೀರ ಮಹಾಸಭಾದ ಆಯೋಜನೆಯಲ್ಲಿ ಹೆಜಮಾಡಿಯಲ್ಲಿ ಸಮುದ್ರ ಪೂಜೆ ಉಡುಪಿ: ಏಳೂರು ಮಗ ವೀರ ಮಹಾಸಭಾ ಆಯೋಜನೆಯಲ್ಲಿ ಹೆಜಮಾಡಿಯಲ್ಲಿ ಆಚೆ ಮಟ್ಟು ಮೊಗವೀರ ಸಭಾ, ಮಹಿಳಾ ಮಂಡಳಿ ಹಾಗೂ ಮುಂಬೈ ಸಮಿತಿಯ ವತಿಯಿಂದ ಹೆಜಮಾಡಿಯಲ್ಲಿ ಗುರುವಾರ ಬೆಳಿಗ್ಗೆ ಸಾಮೂಹಿಕ ಸಮುದ್ರ ಪೂಜೆ ನೆರವೇರಿಸಲಾಯಿತು. ಹೆಜಮಾಡಿ ವೀರ ಮಾರುತಿ ದೇಮಂದಿರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಅಲ್ಲಿಂದ ಹಾಲು, ತೆಂಗಿನಕಾಯಿ ಹೂಗಳನ್ನು ಭಜನಾ ಮೆರವಣಿಗೆಯೊಂದಿಗೆ ಹೆಜಮಾಡಿ ಅಮಾಸೆ ಕರಿಯ ಸಮುದ್ರ ಕಿನಾರೆಗೆ ತರಲಾಯಿತು. ಸಮುದ್ರ ಕಿನಾರೆಯಲ್ಲಿ ಸಾಮೂಹಿಕ ಪ್ರಾರ್ಥನೆ […]

