ಹೆಜಮಾಡಿ : ಟೋಲ್‌ಗೇಟ್ ಬಳಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ, ಇಬ್ಬರಿಗೆ ಗಾಯ(Hejamadi: Car hits lorry parked near tollgate, two injured)
ಹೆಜಮಾಡಿ : ಟೋಲ್‌ಗೇಟ್ ಬಳಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ, ಇಬ್ಬರಿಗೆ ಗಾಯ (Hejmadi) ಹೆಜಮಾಡಿ: ಹೆಜಮಾಡಿ ಟೋಲ್ ಪ್ಲಾಜಾದ ಬಳಿ ಪಾರ್ಕ್ ಮಾಡಲಾದ ಲಾರಿಯೊಂದರ ಹಿಂಬದಿಗೆ ಇನೋವಾ ಕಾರೊಂದು ಡಿಕ್ಕಿಯಾದ ಪರಿಣಾಮ ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಗ್ಗಿನ ಜಾವ ನಾಲ್ಕಉ ಗಂಟೆಯ ಸುಮಾರಿಗೆ ಘಟಿಸಿದೆ. ಗಾಯಗೊಂಡವರು ಕೋಡಿಕರೆ ನಿವಾಸಿ ಲೋಕೇಶ್ (43) ಹಾಗೂ ಕುಳಾಯಿ ನಿವಾಸಿ ವಿರಾಜ್(29) ಗಾಯಗೊಂಡವರು. ಇವರು ಯಾವುದೋ ಕಾರ್ಯಕ್ರಮಕ್ಕೆ ತೆರಳಿ ಬೆಳಗ್ಗಿನ ಜಾವ ವಾಪಾಸಾಗುತ್ತಿದ್ದಾಗ, ಈ ಘಟನೆ […]


