Tag: hejmadi

ದೈವ - ದೇವರು

ಹೆಜಮಾಡಿ ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದ ನೂತನ ಕಾರ್ಯಾಲಯದ ಉದ್ಘಾಟನೆ (Hejamadi Sri Babbu Swami Daivastana, Inauguration of new office)

 ಹೆಜಮಾಡಿ ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದ ನೂತನ ಕಾರ್ಯಾಲಯದ ಉದ್ಘಾಟನೆ ಹೆಜಮಾಡಿ ಎ, 03: ಹೆಜಮಾಡಿ ಬಸ್ತಿಪಡ್ಪು ಶ್ರೀ ದೈವರಾಜ  ಕೋರ್ದಬ್ಬು  ದೈವಸ್ಥಾನದಲ್ಲಿ ಸುಮಾರು 8 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ  ಕಾರ್ಯಾಲಯವನ್ನು ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಭಾಸ್ಕರ್ ಭಟ್  ಉದ್ಘಾಟಿಸಿದರು.  ಕ್ಷೇತ್ರದ ಅನುವಂಶಿಕ ಮೋಕ್ತಸರ  ಅರುಣ್ ಶೆಟ್ಟಿ, ಮೋಕ್ತೇಸರ  ಸುರೇಶ್ ಶೆಟ್ಟಿಯವರು ದೀಪ ಪ್ರಜ್ವಲನೆಗ್ಯೆದರು.    ಈ ಸಂದರ್ಭದಲ್ಲಿ ಅರುಣ್ ಶೆಟ್ಟಿ ಮುಂಬೈ, ವಸಂತ ದೇವಾಡಿಗ, ಕ್ಷೇತ್ರದ ಪ್ರಧಾನ ಅರ್ಚಕ ಜಗ್ನನಾಥ ಮುಖಾರಿ, ಮಹೇಶ್ […]

ವ್ಯವಹಾರ

 ಟೋಲ್‌ ದರದಲ್ಲಿ ಹೆಚ್ಚಳ:  ಸದ್ಯಕ್ಕಿಲ್ಲ ಹೊಸ ದರ, ಹೆಚ್ಚಳಕ್ಕೆ ಚುನಾವಣಾ ಆಯೋಗ ಬ್ರೇಕ್

ಟೋಲ್‌ ದರದಲ್ಲಿ ಹೆಚ್ಚಳ:  ಸದ್ಯಕ್ಕಿಲ್ಲ ಹೊಸ ದರ,ಹೆಚ್ಚಳಕ್ಕೆ ಚುನಾವಣಾ ಆಯೋಗ ಬ್ರೇಕ್ Increase in toll rate: No new rate yet, Election Commission breaks for increase) (Hejamaḑ̧y, Sasthana) ಹೆಜಮಾಡಿ\ಸಾಸ್ತಾನ: ಪ್ರತಿ ವರ್ಷ ಮಾರ್ಚ್ ಅಂತ್ಯಕ್ಕೆ ದೇಶಾದ್ಯಂತ ಟೋಲ್ ಶುಲ್ಕ ಪರಿಷ್ಕರಣೆಯಾ ಗುತ್ತಿದ್ದು ಅದರಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಟೋಲ್‌ಗಳಲ್ಲಿ ಟೋಲ್ ದರದಲ್ಲಿ ಹೆಚ್ಚಳವಾಗಿದೆ. ಆದರೆ ಚುನಾವಣೆ ಹಿನ್ನೆಲೆಯಲ್ಲಿ ಹೊಸ ದರ ವಸೂಲಾತಿಗೆ ಚುನಾವಣಾ ಆಯೋಗ ಬ್ರೇಕ್ ಹಾಕಿದೆ.  ಹೊಸ […]

ಕರಾವಳಿ

ಪಡುಬಿದ್ರಿಯಿಂದ ಕನ್ನಂಗಾರ್ ಬೈಪಾಸ್ ವರೆಗೆ ಬೈಪಾಸ್‌ ನಿರ್ಮಾಣಕ್ಕೆ ಹೆಜಮಾಡಿ ಸರ್ವಿಸ್ ರಸ್ತೆ ಹೋರಾಟ ಸಮಿತಿ ಆಗ್ರಹ: ತೀವ್ರ ಹೋರಾಟದ ಎಚ್ಚರಿಕೆ

(Padubidri – Hejmadi service road) ಪಡುಬಿದ್ರಿಯಿಂದ ಕನ್ನಂಗಾರ್ ಬೈಪಾಸ್ ವರೆಗೆ ಬೈಪಾಸ್‌ ನಿರ್ಮಾಣಕ್ಕೆ ಹೆಜಮಾಡಿ ಸರ್ವಿಸ್ ರಸ್ತೆ ಹೋರಾಟ ಸಮಿತಿ ಆಗ್ರಹ: ತೀವ್ರ ಹೋರಾಟದ ಎಚ್ಚರಿಕೆ (kaup) ಕಾಪು : ಪಡುಬಿದ್ರಿಯಿಂದ ಕನ್ನಂಗಾರ್ ಬೈಪಾಸ್ ವರೆಗೆ ಸುಮಾರು 350 ಮೀಟರ್ ಸರ್ವಿಸ್ ರಸ್ತೆ ನಿರ್ಮಾಣದ ಬಗ್ಗೆ ಭರವಸೆ ನೀಡಿ 6 ವರ್ಷ ಸಂದರೂ ಈವರೆಗೆ ಸರ್ವಿಸ್ ರಸ್ತೆ ನಿರ್ಮಾಣಗೊಂಡಿಲ್ಲ. ಈ ಕಾರಣದಿಂದಾಗಿ ಈ ಭಾಗದಲ್ಲಿ 54 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, 8 ಮಂದಿ ಯುವಜನತೆ ಪ್ರಾಣವನ್ನು […]

ಕರಾವಳಿ

ಹೆಜಮಾಡಿ ಮೀನುಗಾರರ ಪ್ರಾಥಮಿಕ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಗಣ್ಯರಿಗೆ ಸನ್ಮಾನ

ಹೆಜಮಾಡಿ ಮೀನುಗಾರರ ಪ್ರಾಥಮಿಕ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಗಣ್ಯರಿಗೆ ಸನ್ಮಾನ ಉಡುಪಿ\ಹೆಜಮಾಡಿ:  ಹೆಜಮಾಡಿ ಮೀನುಗಾರರ ಪ್ರಾಥಮಿಕ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಸದಸ್ಯರಾಗಿದ್ದು, ವಿವಿಧ ಸಂಸ್ಥೆಗಳಲ್ಲಿ ಉನ್ನತ ಸ್ಥಾನ ಅಲಂಕರಿಸಿದ ಹೆಜಮಾಡಿ ಗ್ರಾಪಂ ಅಧ್ಯಕ್ಷರಾದ ರೇಶ್ಮಾ ಏ. ಮೆಂಡನ್, ಉಚ್ಚಿಲ ಹದಿನಾರುಪಟ್ನ ಮೊಗವೀರ ಸಭಾದ ಅಧ್ಯಕ್ಷರಾದ ಎಚ್. ರವಿ ಕುಂದರ್ ಮತ್ತು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಮುಖ್ಯ ಅತಿಥಿ […]

ಪ್ರಚಲಿತ

 ರಕ್ತದಾನ ನೀಡುವುದು ಪುಣ್ಯದ ಕೆಲಸ : ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ

 ರಕ್ತದಾನ ನೀಡುವುದು ಪುಣ್ಯದ ಕೆಲಸ : ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಉಡುಪಿ: ಇನ್ನೊಬ್ಬರ ಪ್ರಾಣ ಉಳಿಸುವ ರಕ್ತದಾನ ನೀಡುವುದು ಪುಣ್ಯದ ಕೆಲಸ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಭಾರತ ಸರ್ಕಾರ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಉಡುಪಿ ನೆಹರು ಯುವ ಕೇಂದ್ರ ಮತ್ತು ಹೆಜಮಾಡಿ ಕರಾವಳಿ ಯುವಕ-ಯುವತಿ ವೃಂದದ ಆಶ್ರಯದಲ್ಲಿ ಮಂಗಳೂರು ಕೆಎಮ್‌ಸಿ ಅಸ್ಪತ್ರೆಯ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಭಾನುವಾರ ಹೆಜಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ […]

ಅಪರಾಧ

ಹೆಜಮಾಡಿಯಲ್ಲಿ ಹಿಂದಿನಿಂದ ಡಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ಸೆಳೆದೊಯ್ದ ಟಿಪ್ಪರ್.

ಹೆಜಮಾಡಿಯಲ್ಲಿ ಹಿಂದಿನಿಂದ ಡಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ಸೆಳೆದೊಯ್ದ ಟಿಪ್ಪರ್. ಸ್ಯಾಂಟ್ರೋ ಕಾರೊಂದು ಟಿಪ್ಪರ್ ಒಂದಕ್ಕೆ ಹಿಂಬದಿಯಿಂದ ಗುದ್ದಿ ಸಿಲುಕಿ ಕೊಂಡು, ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ಸಾಗಿದ ಘಟನೆ ಸೋಮವಾರ ಹೆಜಮಾಡಿ ರಾಷ್ಟ್ರೀಯ ಹೆದ್ದಾರಿ 66ರ ಕನ್ನಂಗಾರು ಬೈಪಾಸ್ ಎದುರು ಘಟಿಸಿದೆ. ಉಡುಪಿ ಕಡೆಯಿಂದ ಸಾಗುತ್ತಿದ್ದ ಸ್ಯಾಂಟ್ರೋ ಕಾರು ಸ್ಥಳೀಯ ಟಿಪ್ಪರ್ ಗೆ ಹಿಂಬದಿಯಿಂದ ಸ್ಯಾಂಟ್ರೋ ಕಾರೊಂದು ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಟಿಪ್ಪರ್ ಹಿಂಭಾಗ ಸಿಲುಕಿಕೊಂಡಿದೆ. ಕಾರು ಸಿಲುಕಿಕೊಂಡಿದ್ದು, ಟಿಪ್ಪರ್ […]

ಕರಾವಳಿ

ಹೆಜಮಾಡಿ ಬಂದರು ಯೋಜನೆಯ ಬ್ರೇಕ್‌ವಾಟರ್ ತೆರವು

 ಹೆಜಮಾಡಿ ; ಮಹತ್ವಾಕಾಂಕ್ಷೆಯ ಹೆಜಮಾಡಿ ಸರ್ವಋತು ಮೀನುಗಾರಿಕಾ ಬಂದರಿನ ಬ್ರೇಕ್‌ವಾಟರ್  ತೆರೆಯಲಾಗಿದೆ. ಸುಮಾರು ರೂ.೧೮೦ ಕೋಟಿ ವೆಚ್ಚದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಜಂಟಿ ಯೋಜನೆಯಾದ ಹೆಜಮಾಡಿ ಬಂದರಿನ ಕಾಮಗಾರಿ ನಿಗದಿಗಿಂತ ಮುನ್ನ ಮುಗಿಸುವ ಹಂತದಲ್ಲಿತ್ತು. ಗುತ್ತಿಗೆ ಕಂಪನಿ ತಮಿಳುನಾಡಿನ ಶ್ರೀಪತಿ ಅಸೋಸಿಯೇಟ್ಸ್ ಅತೀ ವೇಗವಾಗಿ ಕಾಮಗಾರಿ ನಿರ್ವಹಿಸಿದ್ದು, ಕೊನೇ ಕ್ಷಣದಲ್ಲಿ ಅನುದಾನ ಬಿಡುಗಡೆ ವಿಳಂಬದಿಂದ ಕಾಮಗಾರಿ ನಿಧಾನವಾಗಿ ಸಾಗಿತ್ತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಬಂದರು ಮತ್ತು ಮೀನುಗಾರಿಕಾ ಇಲಾಖಾಧಿಕಾರಿಗಳು ಬಂದರು ಪ್ರದೇಶಕ್ಕೆ […]

ಕರಾವಳಿ

ಹೆಜಮಾಡಿ : ಪಂಚಾಯತಿಯಲ್ಲಿ ಪ್ರಧಾನಮಂತ್ರಿ  ಕಿಸಾನ್ ಸಮ್ಮಾನ್ ಯೋಜನೆಯ ಇ – ಕೆವೈಸಿ ಜೋಡಣಾ ಕಾರ್ಯಕ್ರಮ

 ಹೆಜಮಾಡಿ : ಇಲ್ಲಿನ ಗ್ರಾಮ ಪಂಚಾಯತ್ ನಲ್ಲಿ ಪ್ರಧಾನಮಂತ್ರಿ  ಕಿಸಾನ್ ಸಮ್ಮಾನ್ ಯೋಜನೆಯ ಇ – ಕೆವೈಸಿ ಜೋಡಣೆಯ ಕಾರ್ಯಕ್ರಮ ಇಂದು ನಡೆಯಿತು.  ಸಹಾಯಕ ಕೃಷಿ ನಿರ್ದೇಶಕರಾದ ಮೋಹನ್ ರಾಜ್ ಇ- ಕೆವೈಸಿ ಕಾರ್ಯಕ್ರಮದ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಈ‌ ಸಂದರ್ಭ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಪಾಂಡುರಂಗ ಕರ್ಕೇರ, ಸದಸ್ಯರಾದ ಪ್ರಾಣೇಶ್ ಹೆಜಮಾಡಿ, ಬಬಿತ, ಕಾರ್ಯದರ್ಶಿ ದೀಪ, ಕೃಷಿ ಇಲಾಖೆಯ ಸುನಿಲ್ ಮತ್ತಿತರರು ಉಪಸ್ಥಿತರಿದ್ದರು.

ತಂತ್ರಜ್ಞಾನ

ಹೆಜಮಾಡಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ: ಕಾಮಗಾರಿ ಪರಿಶೀಲನೆ

ಹೆಜಮಾಡಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ: ಕಾಮಗಾರಿ ಪರಿಶೀಲನೆ ಅನುದಾನ ಕೊರತೆಯಿಂದ ನಿಧಾನವಾಗಿ ಸಾಗುತ್ತಿರುವ ಹೆಜಮಾಡಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಇಲಾಖಾಧಿಕಾರಿಗಳು, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಜತೆಗೂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು, ರಾಜ್ಯ ಸರಕಾರದಿಂದ ಬಾಕಿ ಇರುವ ರೂ.೫೪ ಕೋಟಿ ಅನುದಾನ ಬಿಡುಗಡೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಮೀನುಗಾರಿಕಾ ಸಚಿವರ ಜತೆಗೆ ಮಾತುಕತೆ ನಡೆಸಿ […]

ಪ್ರಚಲಿತ ರಾಜಕೀಯ

ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರಿಂದ 3 ಕೋಟಿ 75 ಲಕ್ಷ ರೂ ಮೊತ್ತದ ಕಾಮಗಾರಿ ಉದ್ಘಾಟನೆ

 ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿಗೆ ನಿಕಟಪೂರ್ವ ಶಾಸಕ ಲಾಲಾಜಿ ಆರ್ ಮೆಂಡನ್ ಅವರ ಶಿಫಾರಸ್ಸಿನ ಮೇರೆಗೆ 3 ಕೋಟಿ 75 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶುಕ್ರವಾರ  ಮದ್ಯಾಹ್ನ೧೨  ಗಂಟೆಗೆ  ಶಾಸಕ  ಗುರ್ಮೆ ಸುರೇಶ್ ಶೆಟ್ಟಿ  ನೆರವೇರಿಸಿದರು.  ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಪಟ್ಟ ಬಳಿಯ ನಡಿದಂಡೆ ಸಂರಕ್ಷಣೆ – 2 ಕೋಟಿ, ಪರಪಟ್ಟ – ನದಿಕುದ್ರು ರಸ್ತೆಯ ಕಾಂಕ್ರೀಟಿಕರಣ – 40 […]

eMedia Kannada  @2025. All Rights Reserved.