# Tags

ರಾಜ್ಯದ 5,8,9,11 ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ – ಹೈಕೋರ್ಟ್ ಮಹತ್ವದ ತೀರ್ಪು (Green signal for State Board examination of class 5, 8, 9 & 11th ; High court important verdict)

ರಾಜ್ಯದ 5,8,9,11 ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ – ಹೈಕೋರ್ಟ್ ಮಹತ್ವದ ತೀರ್ಪು (Bengaluru) ಬೆಂಗಳೂರು:  ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದ್ದು, ರಾಜ್ಯದ 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.  ಸ್ಥಗಿತಗೊಂಡಿದ್ದ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ ಹೊರಡಿಸಿದ್ದು, ಸೋಮವಾರದಿಂದಲೇ ಪರೀಕ್ಷೆ ಆರಂಭಿಸಲು ಸಲಹೆ ನೀಡಿದೆ.‌ ಅಲ್ಲದೇ ಮುಂದಿನ […]

ಸಾಮಾಜಿಕ ಜಾಲತಾಣ ಬಳಕೆ ವಯೋಮಿತಿ ನಿಗದಿಗೆ ಕೇಂದ್ರಕ್ಕೆ ಹೈಕೋರ್ಟ್‌ ಸಲಹೆ

ಸಾಮಾಜಿಕ ಜಾಲತಾಣ ಬಳಕೆ ವಯೋಮಿತಿ ನಿಗದಿಗೆ ಕೇಂದ್ರಕ್ಕೆ ಹೈಕೋರ್ಟ್‌ ಸಲಹೆ  ಬೆಂಗಳೂರು, ಸೆ 20: ಮತದಾನಕ್ಕೆ ವಯೋಮಿತಿ ನಿಗದಿ ಮಾಡಿರುವ ರೀತಿಯಲ್ಲಿಯೇ ಸಾಮಾಜಿಕ ಜಾಲತಾಣ ಬಳಕೆ ಮಾಡಲು ವಯೋಮಿತಿ ನಿಗದಿ ಮಾಡಲು ಚಿಂತನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಸಲಹೆ ನೀಡಿದೆ. ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ 2021ರ ಫೆ. ಮತ್ತು 2022ರ ಅವಧಿಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಆಕ್ಷೇಪಿಸಿ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎಕ್ಸ್‌ (ಹಿಂದಿನ […]

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈ  ಆದೇಶ

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈ  ಆದೇಶ ಬೆಂಗಳೂರು: ಜೆಡಿಎಸ್​ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ.  ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. […]

ಸೌಜನ್ಯ ಕೊಲೆ ಪ್ರಕರಣ: ಪ್ರತಿಬಂಧಕಾದೇಶ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಲು ಹೈಕೋರ್ಟ್ ನಿರ್ದೇಶನ

ಸೌಜನ್ಯ ಕೊಲೆ ಪ್ರಕರಣ: ಪ್ರತಿಬಂಧಕಾದೇಶ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಲು ಹೈಕೋರ್ಟ್ ನಿರ್ದೇಶನಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಮುಂದಿಟ್ಟುಕೊಂಡು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಉಜಿರೆಯ ಮಹೇಶ್ ಶೆಟ್ಟಿ ತಿಮ್ಮರೋಡಿ ಅವರಿಗೆ ಅಧೀನ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆ ಆಗದ ರೀತಿ ನೋಡಿಕೊಳ್ಳುವಂತೆ ಸರಕಾರ ಹಾಗೂ ಗೃಹ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತಂತೆ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಮತ್ತು ನಂದೀಶ್ […]

ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ: ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ಮಧ್ಯಂತರ ಜಾಮೀನು

ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ; ಮಧ್ಯಂತರ ಜಾಮೀನು ಪಡೆದುಕೊಂಡ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ; ಮಧ್ಯಂತರ ಜಾಮೀನು ಪಡೆದುಕೊಂಡ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್  ನವದೆಹಲಿ; ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಸಿಂಗ್ ಮತ್ತು ಫೆಡರೇಶನ್ ಸಹಾಯಕ […]