ಶಾಲಾ ಕಾಲೇಜು
ಬಾರ್ಕೂರು ಪ್ರಥಮ ದರ್ಜೆ ಕಾಲೇಜು, ನೂತನ ಸಭಾಂಗಣಕ್ಕೆ ಶಿಕ್ಷಣ ಸಚಿವರಿಂದ ಶಿಲಾನ್ಯಾಸ (Education Minister lays foundation stone for Barkur First Grade College, new auditorium)
ಬಾರ್ಕೂರು ಪ್ರಥಮ ದರ್ಜೆ ಕಾಲೇಜು, ನೂತನ ಸಭಾಂಗಣಕ್ಕೆ ಶಿಕ್ಷಣ ಸಚಿವರಿಂದ ಶಿಲಾನ್ಯಾಸ ಸುಮಾರು ಒಂದು ಕೋಟಿ ವೆಚ್ಚದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ (Barkuru) ಬಾರ್ಕೂರು: ರಾಜ್ಯದ ಸರಕಾರಿ ಕಾಲೇಜುಗಳಲ್ಲಿ ಕಟ್ಟಡ ನಿರ್ಮಾಣದ ಬಗ್ಗೆ ವಿನ್ಯಾಸವನ್ನು ಭವಿಷ್ಯದ ದೂರ ದೃಷ್ಠಿತ್ವ ಇಟ್ಟುಕೊಂಡು ರಚಿಸಬೇಕು ಮತ್ತು ವೈಜ್ಞಾನಿಕವಾಗಿ ಅನುದಾನ ಹಂಚಿಕೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ ಹೇಳಿದರು. ಅವರು ಶನಿವಾರ ಬ್ರಹ್ಮಾವರ ತಾಲೂಕಿನ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ […]

