ಚಿತ್ರದುರ್ಗದಲ್ಲಿ ಘನಘೋರ ದುರಂತ: 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ (Horrific tragedy in Chitradurga: More than 9 passengers burnt alive)
ಚಿತ್ರದುರ್ಗದಲ್ಲಿ ಘನಘೋರ ದುರಂತ: 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್, 21 ಜನರಿಗೆ ಗಾಯ (Chitradurga) ಚಿತ್ರದುರ್ಗ, ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ 9 ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆ […]





