ಉಡುಪಿ : ಜಿಲ್ಲಾಧಿಕಾರಿ ಕಛೇರಿ ಎದುರು ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ (Udupi: Protest by Hindu Jagarana Vedike in front of the District Magistrate’s Office)
ಉಡುಪಿ : ಜಿಲ್ಲಾಧಿಕಾರಿ ಕಛೇರಿ ಎದುರು ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ (Udupi) ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಉಡುಪಿಯಲ್ಲಿ ಇಂದು ಪ್ರತಿಭಟನೆ ನಡೆಸಿದೆ. ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಸಿದ್ದರಾಮಯ್ಯ ಸರ್ಕಾರ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ. ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರುವ ಮೂಲಕ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ತು […]


