Tag: HOMBALE FILMS

ಅಪಘಾತ ಮನೋರಂಜನೆ

“ಕಾಂತಾರಾ 1” ಚಿತ್ರಕ್ಕೂ, ಚಿತ್ರ ನಟ ರಾಕೇಶ್‌ ಪೂಜಾರಿ ಸಾವಿಗೂ ಸಂಬಂಧ ಕಲ್ಪಿಸುತ್ತಿರುವ ಜನರು (People are making a connection between the film “Kantara 1” and the death of film actor Rakesh Poojary)

ಕಾಂತಾರಾ 1 ಚಿತ್ರಕ್ಕೂ, ಚಿತ್ರ ನಟ ರಾಕೇಶ್‌ ಪೂಜಾರಿ ಸಾವಿಗೂ ಸಂಬಂಧ ಕಲ್ಪಿಸುತ್ತಿರುವ ಜನರು (Udipi) ಉಡುಪಿ: ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1′ ಚಿತ್ರಕ್ಕೂ ರಿಯಾಲಿಟಿ ಶೋ ಮತ್ತು ಕನ್ನಡ, ತುಳು ಸಿನೆಮಾ ನಟ ಉಡುಪಿಯ ರಾಕೇಶ್‌ ಪೂಜಾರಿ ಸಾವಿಗೂ ಸಂಬಂಧವನ್ನು ಜನರು ಥಳಕು ಹಾಕುತ್ತಿರುವುದು ಎಲ್ಲೆಡೆ ಕಂಡು ಬರುತ್ತಿದೆ.  ರಿಯಾಲಿಟಿ ಷೋ ಮೂಲಕ ಮನೆಮಾತಾಗಿದ್ದ ತುಳು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ರಾಕೇಶ್ ಪೂಜಾರಿ ಭಾನುವಾರ ರಾತ್ರಿ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ತಿಂಗಳು […]

ಅಪಘಾತ

ಕಾಂತರ-1 ಚಿತ್ರದ ನೃತ್ಯ ಕಲಾವಿದರಿದ್ದ  ವಾಹನ ಪಲ್ಟಿ- 6 ಮಂದಿಗೆ ಗಂಭೀರ ಗಾಯ

 ಕಾಂತರ-1 ಚಿತ್ರದ ನೃತ್ಯ ಕಲಾವಿದರಿದ್ದ  ವಾಹನ ಪಲ್ಟಿ- 6 ಮಂದಿಗೆ ಗಂಭೀರ ಗಾಯ (Kantara-1’s dance artistes’ vehicle overturns – 6 seriously injured) ಕಾಂತರ-1 ಚಿತ್ರದ ನೃತ್ಯ ಕಲಾವಿದರಿದ್ದ  ವಾಹನ ಪಲ್ಟಿ- 6 ಮಂದಿಗೆ ಗಂಭೀರ ಗಾಯ  (Kundapura) ಕುಂದಾಪುರ: ಕಾಂತರ-1 ಚಿತ್ರದ ನೃತ್ಯ ಕಲಾವಿದರಿದ್ದ  ವಾಹನ ಪಲ್ಟಿಯಾದ ಪರಿಣಾಮ 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಕುಂದಾಪುರ ತಾಲೂಕಿನ ಹಾಲ್ಕಲ್ ರಸ್ತೆಯಲ್ಲಿ ಸಂಭವಿಸಿದೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕೊಲ್ಲೂರು ಮಾರ್ಗದಲ್ಲಿ ತೆರಳುತ್ತಿದ್ದ ವೇಳೆ […]

ಅಪರಾಧ ಮನೋರಂಜನೆ

ಕಾಂತಾರ ಚಾಪ್ಟರ್ 1 ಚಿತ್ರದ ಚಿತ್ರೀಕರಣದಲ್ಲಿ ಜ್ಯೂನಿಯರ್ ಆರ್ಟಿಸ್ಟ್‌ಗಳಿಗೆ ಮೋಸ, ಆಕ್ರೋಶ (Junior artists cheated on the sets of Kantara Chapter 1, Outrage)

ಕಾಂತಾರ ಚಾಪ್ಟರ್ 1 ಚಿತ್ರದ ಚಿತ್ರೀಕರಣದಲ್ಲಿ ಜ್ಯೂನಿಯರ್ ಆರ್ಟಿಸ್ಟ್‌ಗಳಿಗೆ ಮೋಸ, ಆಕ್ರೋಶ (Udupi) ಉಡುಪಿ: ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಮುಂದಿನ ಅಗಸ್ಟ್ ತಿಂಗಳಿನಲ್ಲಿ ತೆರೆಗೆ ಬರಲು ಚಿತ್ರತಂಡ ಶೂಟಿಂಗ್ ಮುಗಿಸುವ ತರಾತುರಿಯಲ್ಲಿದ್ದಾರೆ. ಈ ನಡುವೆ ಕಾಂತಾರ ಚಿತ್ರದ ಸೆಟ್ ನಲ್ಲಿ ಶೂಟಿಂಗ್ ಮುಗಿಸಿ ಬಂದ ಜ್ಯೂನಿಯರ್ ಕಲಾವಿದರು ದಿಢೀರ್ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ನಮಗೆ ಸರಿಯಾಗಿ ಸಂಭಾವನೆ ಹಣ ಕೊಡದೇ ಅನ್ಯಾಯ ಮಾಡುತ್ತಿದ್ದಾರೆ, ಎಂದು ಕೆಲ ಜ್ಯೂನಿಯರ್ ಆರ್ಟಿಸ್ಟ್‌ಗಳು ಬೇಸರ […]

ಮನೋರಂಜನೆ ವಿಡಿಯೋ

 ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಾಲಯದ ಸನ್ನಿಧಿಯಲ್ಲಿ ಕಾಂತಾರ 2 ಚಿತ್ರದ ಮುಹೂರ್ತ ಕಾರ್ಯಕ್ರಮ ಸಂಪನ್ನ(At Kundapura Anegudde Shri Vinayaka Temple kantara film muhurtha held)

ಕುಂದಾಪುರದ ಆನೆಗುಡ್ಡೆ ಕುಂಭಾಶಿ  ಶ್ರೀ ವಿನಾಯಕ ದೇವಾಲಯದ ಸನ್ನಿಧಿಯಲ್ಲಿ ಕಾಂತಾರ 2 ಚಿತ್ರದ ಮುಹೂರ್ತ ಕಾರ್ಯಕ್ರಮ ಸಂಪನ್ನ (Kundapura) ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಾಲಯದ ಸನ್ನಿಧಿಯಲ್ಲಿ ಕಾಂತಾರ 2 ಚಿತ್ರದ ಮುಹೂರ್ತ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.   ಇದುವರೆಗೂ ಚಿತ್ರದ ಬಗ್ಗೆ ಯಾವುದೇ ಸುಳಿವು ನೀಡದ ತಂಡ, ಫಸ್ಟ್ ಗ್ಲಿಪ್ಸ್ ಮೂಲಕ ಅಭಿಮಾನಿಗಳನ್ನು ಬೆಚ್ಚಿ ಬೀಳಿಸಿದೆ. ಮುಂದಿನ ತಿಂಗಳಿನಿಂದ ಕಾಂತಾರ 2 ಚಿತ್ರೀಕರಣ ಆರಂಭವಾಗಲಿದ್ದು, ಮುಂದಿನ […]

eMedia Kannada  @2025. All Rights Reserved.