ಬಂಧನದಲ್ಲಿದ್ದ ಮಾನಸಿಕ ಅಸ್ವಸ್ಥನ ರಕ್ಷಿಸಿದ ವಿಶು ಶೆಟ್ಟಿ : ಪುನಶ್ಚೇತನ ಕೇಂದ್ರಕ್ಕೆ ದಾಖಲು (By Vishu Shetty resque of the mentaly ill in costody : Admission to a rehabilitation centre)
ಬಂಧನದಲ್ಲಿದ್ದ ಮಾನಸಿಕ ಅಸ್ವಸ್ಥನ ರಕ್ಷಿಸಿದ ವಿಶು ಶೆಟ್ಟಿ : ಪುನಶ್ಚೇತನ ಕೇಂದ್ರಕ್ಕೆ ದಾಖಲು (Udupi) ಉಡುಪಿ : ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ಸಾರ್ವಜನಿಕರಲ್ಲಿ ಭಯದ ವಾತಾವರಣ ಹುಟ್ಟಿಸಿ, ಹಲ್ಲೆ ನಡೆಸುತ್ತಾ ಸಾರ್ವಜನಿಕರಿಂದಲೂ ಹಲ್ಲೆಗೆ ಒಳಗಾಗಿ ಅಮಾನವೀಯ ಜೀವನದಲ್ಲಿ ಬಂಧನದಲ್ಲಿದ್ದ ವ್ಯಕ್ತಿಯನ್ನು ವಿಶು ಶೆಟ್ಟಿಯವರು ಸ್ಥಳೀಯರ ನೆರವಿನಿಂದ ರಕ್ಷಿಸಿ, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮುಂದಿನ ಆರೈಕೆಗೆ ಕೆಎಂಸಿಯ ಅಂಗಸಂಸ್ಥೆ ಮಾನಸಿಕ ಅಸ್ವಸ್ಥರ ಪುನಶ್ಚೇತನ ಕೇಂದ್ರ ಹೊಂಬೆಳಕಿಗೆ ದಾಖಲಿಸಿದ ಘಟನೆ ನಡೆದಿದೆ. ಈ […]