# Tags

ಮುಖ್ಯಮಂತ್ರಿಯವರಿಂದ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟನೆ (CM Siddramayya inaugurate safe city comond at Bengaluru)

   ಮುಖ್ಯಮಂತ್ರಿಯವರಿಂದ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟನೆ  ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಬೇಕು : ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ (Bengaluru) ಬೆಂಗಳೂರು, ನವೆಂಬರ್ 24: ಬೆಂಗಳೂರಿನಲ್ಲಿ ಸರಗಳ್ಳತನ ಹಾಗೂ ಮಹಿಳೆಯರ ಮೇಲೆನ ದೌರ್ಜನ್ಯ ಹೆಚ್ಚಾಗಿದೆ ಹಾಗೂ ಕೊಲೆಗಳೂ ಕೂಡ ನಡೆಯುತ್ತಿವೆ. ಕಾನೂನುಬಾಹಿರ ಚಟುವಟಿಕಗೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ  ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ನಿರ್ಮಾಣವಾಗಿದೆ. ಇದರ ಸದುಪಯೋಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರು ಸೇಫ್ ಸಿಟಿ ಕಮಾಂಡ್ […]

ಭಾರತದ ಬಗ್ಗೆ ವಿಶ್ವದ ದೃಷ್ಟಿಕೋನವೇ ಬದಲಾಗಿದೆ : ಗೃಹ ಸಚಿವ ಡಾ. ಆರ್. ಪರಮೇಶ್ವರ್ (Home Minister Dr. G Prameshwar)

ಭಾರತದ ಬಗ್ಗೆ ವಿಶ್ವದ ದೃಷ್ಟಿಕೋನವೇ ಬದಲಾಗಿದೆ : ಗೃಹ ಸಚಿವ ಡಾ. ಆರ್. ಪರಮೇಶ್ವರ್ ಉಡುಪಿ: ಇಂದು ಭಾರತದ ಬಗ್ಗೆ ಇಡೀ ವಿಶ್ವದ ದೃಷ್ಟಿಕೋನವೇ ಬದಲಾಗಿದೆ. ಭಾರತ  ವಿಶ್ವದಲ್ಲಿಯೇ ಅತೀವೇಗದಲ್ಲಿ ಬೆಳೆಯುತ್ತಿರುವ 2ನೇ ಆರ್ಥಿಕ ಶಕ್ತಿಯಾಗಿದೆ. ಈ ಸಂದರ್ಭವನ್ನು ನಾವೆಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ರಾಜ್ಯ ಗೃಹ ಸಚಿವ ಡಾ. ಆರ್. ಪರಮೇಶ್ವರ್ ಹೇಳಿದ್ದಾರೆ.   ಅವರು ಭಾನುವಾರ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ನಡೆದ ವಿಶ್ವ ಬಂಟರ ಸಮ್ಮೇಳನದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.   […]

 ಮಣಿಪುರದಲ್ಲಿ ಹಿಂಸಾಚಾರ ತಡೆಯಲು ಗೃಹ ಸಚಿವ ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

ನವದೆಹಲಿ:   ಮಣಿಪುರದ ಕುಕಿ ಬುಡಕಟ್ಟಿನ ಮಹಿಳೆಯರು ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಡೆಯುವಂತೆ ಮನವಿಯ ಫಲಕಗಳನ್ನು ಹಿಡಿದು ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿದರು.  ಈ ಬಗ್ಗೆ ಮಾತನಾಡಿದ ಪ್ರತಿಭಟನಾಕಾರರು, ”ಶಾಂತಿ ಮರುಸ್ಥಾಪಿಸಲಾಗುವುದು ಎಂದು ಅವರು ಭರವಸೆ ನೀಡಿದರು. ಆದರೆ ಮಣಿಪುರದಲ್ಲಿ ನಮ್ಮ ಸಮುದಾಯದ ಮೇಲೆ ದಾಳಿಗಳು ಮುಂದುವರೆಯುತ್ತಲೇ ಇವೆ. ನಮ್ಮವರ ಜೀವಗಳು ಅಪಾಯದಲ್ಲಿದೆ. ಗೃಹ ಸಚಿವ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾತ್ರ ನಮಗೆ ಸಹಾಯ […]

ಗೃಹ ಜ್ಯೋತಿ ಯೋಜನೆ ಕುರಿತು ಬಾಡಿಗೆದಾರರಲ್ಲಿ ಬಿಜೆಪಿ ಗೊಂದಲ ಮೂಡಿಸುತ್ತಿದೆ – ಜಿ ಪರಮೇಶ್ವರ್

ಉಡುಪಿ: ಗೃಹ ಜ್ಯೋತಿ ಯೋಜನೆ ಬಗ್ಗೆ ಸರ್ಕಾರ ಎಲ್ಲವನ್ನು ಸ್ಪಷ್ಟವಾಗಿ ಹೇಳಿದೆ. ಬಾಡಿಗೆದಾರರಲ್ಲಿ ಗೊಂದಲ ಉಂಟು ಮಾಡುತ್ತಿರುವುದು ಬಿಜೆಪಿಯವರು ಎಂದು ಗೃಹ ಸಚಿವ ಜಿ. ಪರಮೇಶ್ವರ್  ಕಿಡಿಕಾರಿದ್ದಾರೆ. ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಷ್ಟೇ ಹಣ ಖರ್ಚಾಗುತ್ತೆ ಎಂಬುದನ್ನು ಗಮನಿಸಿ ಸ್ಪಷ್ಟ ತೀರ್ಮಾನ ಕೈಗೊಂಡಿದ್ದೇವೆ. ಬಿಪಿಎಲ್ ಎಪಿಎಲ್ ಯಾವುದೇ ವರ್ಗೀಕರಣ ಮಾಡಿಲ್ಲ. ಮುಖ್ಯಮಂತ್ರಿಗಳು ಎಲ್ಲ ವಿಚಾರವನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಹೇಳಿದರು. 12 ತಿಂಗಳ ಸರಾಸರಿ ತೆಗೆದುಕೊಳ್ಳುತ್ತೇವೆ, ಶೇಕಡ 10 ಸೇರ್ಪಡೆ ಮಾಡುತ್ತೇವೆ. ಶೇಕಡ 10 […]

ರಾಜ್ಯ ಗೃಹ ಮಂತ್ರಿ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ವರರಿಗೆ ಹೆಜಮಾಡಿಯ ಗಡಿಭಾಗದಲ್ಲಿ ಅದ್ದೂರಿ ಸ್ವಾಗತ

 ನೂತನ ಗೃಹ ಮಂತ್ರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಉಡುಪಿ ಜಿಲ್ಲೆಗೆ ಪ್ರಥಮ ಬಾರಿಗೆ ಅಗಮಿಸಿದ ಡಾ.ಜಿ.ಪರಮೇಶ್ವರ್‌ರವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಜಿಲ್ಲಾ ಗಡಿ ಭಾಗವಾದ ಹೆಜಮಾಡಿಯಲ್ಲಿ ಮಂಗಳವಾರ ಸಂಜೆ ೪ ಗಂಟೆಯ ಸುಮಾರಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.  ಹೆಜಮಾಡಿ ಟೋಲ್‌ಗೇಟ್ ಬಳಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ನವೀನ್‌ಚಂದ್ರ ಸುವರ್ಣ ಹಾಗೂ ಸಂತೋಷ್ […]