Tag: Home Minister Dr. G. Parameshwara

Crime

  ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು (Odilnala Sumanth murder case: Parents meet Home Minister)

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಭೇಟಿ (Belthangadi) ಬೆಳ್ತಂಗಡಿ: ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಹೋಗುವ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಪ್ರಕರಣದ ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿದೆ,ಕೂಡಲೇ ಆರೋಪಿಗಳನ್ನು ಪತ್ತೆಹಚ್ಚಿ ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಬಾಲಕನ ಪೋಷಕರು ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ […]

ರಾಜಕೀಯ

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ತನ್ನ ಪಾರಮ್ಯ ಮೆರೆಯುತ್ತಿದೆ : ಆರ್. ಅಶೋಕ್ ಆರೋಪ (Drug mafia is asserting its supremacy in the state: R. Ashok alleges)

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ತನ್ನ ಪಾರಮ್ಯ ಮೆರೆಯುತ್ತಿದೆ : ಆರ್. ಅಶೋಕ್ ಆರೋಪ ಕಾಪು ಮಂಥನ್‌ ರಿಸಾರ್ಟಿನಲ್ಲಿ ನಡೆದ ಪತ್ರಿಕಾಗೋಷ್ಠಿ (Kaup) ಕಾಪು: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ತನ್ನ ಪಾರಮ್ಯ ಮೆರೆಯುತ್ತಿದ್ದರೂ, ಕಾಂಗ್ರೆಸ್ ಸರಕಾರ  ಅದನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.   ಸೋಮವಾರ ಕಾಪುವಿನ ಮಂಥನ್‌ ರಿಸಾರ್ಟಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಭಾರೀ ಡ್ರಗ್ಸ್ ಮಾಫಿಯಾವನ್ನು ಪತ್ತೆಹಚ್ಚಿರುವುದು ಕರ್ನಾಟಕ ಸರ್ಕಾರದ ವೈಫಲ್ಯವನ್ನು ಬಹಿರಂಗಪಡಿಸಿದೆ. ಒಂದೆರಡು […]

ಮನೋರಂಜನೆ

  ನಮ್ಮ ಪುರಾತನ ಸಂಸ್ಕೃತಿ, ಕಲೆಯನ್ನು “ಕೊರಗಜ್ಜ” ಸಿನಿಮಾ ಎತ್ತಿ ಹಿಡಿದಿದೆ: ಡಾ. ಜಿ ಪರಮೇಶ್ವರ್ (“Koragajja” movie upholds our ancient culture and art: Dr. G Parameshwar)

  ನಮ್ಮ ಪುರಾತನ ಸಂಸ್ಕೃತಿ, ಕಲೆಯನ್ನು “ಕೊರಗಜ್ಜ” ಸಿನಿಮಾ ಎತ್ತಿ ಹಿಡಿದಿದೆ: ಡಾ. ಜಿ ಪರಮೇಶ್ವರ್   ನ.11 ರಂದು ಸಿನಿಮಾ ತಾರೆಯರ ಸಮ್ಮುಖದಲ್ಲಿ ಕೊರಗಜ್ಜ ದೈವದ ಕೋಲ  (Mangaluru) ಮಂಗಳೂರು: ಬಿಡುಗಡೆಗೆ ಸಿದ್ಧವಾಗಿರುವ, ಸುಧೀರ್ ಅತ್ತಾವರ್ ನಿರ್ದೇಶನದ  “ಕೊರಗಜ್ಜ” ಸಿನಿಮಾ ಹುಟ್ಟಿಸುತ್ತಿರುವ ಕ್ರೇಜ್ ಅಷ್ಟಿಷ್ಟಲ್ಲ. ಚಿತ್ರದ ಧನಾತ್ಮಕ ಜನಪ್ರಿಯತೆಯ ಬಗ್ಗೆ ರಾಜ್ಯದ ಗೃಹ ಸಚಿವರಾದ ಡಾ ಜಿ ಪರಮೇಶ್ವರ್  ಹರ್ಷ ವ್ಯಕ್ತಪಡಿಸಿದರು.    ನಶಿಸಿ ಹೋಗುತ್ತಿರುವ ನಮ್ಮ ಪುರಾತನ ಸಂಸ್ಕ್ರತಿ ಹಾಗೂ ಕಲೆಯನ್ನು “ಕೊರಗಜ್ಜ” ರೀತಿಯ ಸಿನಿಮಾಗಳು ಎತ್ತಿಹಿಡಿಯುತ್ತಿರುವುದು […]

ರಾಜಕೀಯ

ಕಾಪು ರಾಜೀವ ಭವನಕ್ಕೆ ಗೃಹ ಸಚಿವ ಪರಮೇಶ್ವರ್‌  ಭೇಟಿ (Home Minister Parameshwara visits Rajiv Bhavan in Kaup)

ಕಾಪು ರಾಜೀವ ಭವನಕ್ಕೆ ಗೃಹ ಸಚಿವ ಪರಮೇಶ್ವರ್‌  ಭೇಟಿ (Kaup) ಕಾಪು : ಕಾಪು ರಾಜೀವ ಭವನಕ್ಕೆ ಕರ್ನಾಟಕ ಸರಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಶನಿವಾರ ಸಂಜೆ ಭೇಟಿ ನೀಡಿದರು. ಕಾಪು ಕಾಂಗ್ರೆಸ್‌ ಕಾರ್ಯಕರ್ತರ ಪರವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸನ್ಮಾನಿಸಿ ಅಭಿನಂದಿಸಲಾಯಿತು.   ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಾ. ಜಿ ಪರಮೇಶ್ವರ್‌, ರಾಜೀವ್ ಗಾಂಧಿಯವರ ಸಹಾಯದಿಂದ ರಾಜಕಾರಣಕ್ಕೆ ಬಂದಿರುತ್ತೇನೆ. ಯಾವುದೇ ಜಿಲ್ಲೆ, ತಾಲೂಕಿಗೆ ಭೇಟಿ ನೀಡಿದರೂ, ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುತ್ತೇನೆ. […]

ಅಪರಾಧ ರಾಜಕೀಯ

  ಅನಾಮಿಕನ ಬಂಧನ, ಎಸ್ ಐಟಿ ತನಿಖೆ ಸ್ಥಿತಿಗತಿ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ (Home Minister G. Parameshwar’s statement on the arrest of an anonymous person, the status of the SIT investigation)

  ಅನಾಮಿಕನ ಬಂಧನ, ಎಸ್ ಐಟಿ ತನಿಖೆ ಸ್ಥಿತಿಗತಿ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ಉಡುಪಿಯಲ್ಲಿ ಗೃಹ ಸಚಿವ ಜಿ. ಪರಮೇಶ್ವ‌ರ್ ಹೇಳಿಕೆ (Udupi) ಉಡುಪಿ: ಉಡುಪಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಶವ ಉತ್ಪನನದ ಪ್ರಧಾನ ದೂರುದಾರ, ಅನಾಮಿಕ ವ್ಯಕ್ತಿಯನ್ನು ಇಂದು ಬಂಧಿಸಲಾಗಿದ್ದು, ಉಡುಪಿಯಲ್ಲಿ ಗೃಹ ಸಚಿವ ಜಿ. ಪರಮೇಶ್ವ‌ರ್ ಇದನ್ನು ದೃಢಪಡಿಸಿದ್ದಾರೆ.  ಮಾಧ್ಯಮದ ಜೊತೆ ಮಾತನಾಡಿದ ಅವರು, ಅನಾಮಿಕನ ಬಂಧನ ಆಗಿರುವುದು ನಿಜ. ಆತ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ. ತನಿಖೆ ನಡೆಯುವುದರಿಂದ ಯಾವುದೇ ಮಾಹಿತಿ […]

social service

ದಕ್ಷಿಣ ಕನ್ನಡದಲ್ಲಿ ಸೌಹಾರ್ದತೆ, ಶಾಂತಿ ಮರುಸ್ಥಾಪನೆಗೆ ಪ್ರತಿ ತಾಲೂಕಿನಲ್ಲಿ ಸಮಿತಿ ರಚನೆ : ತೋನ್ಸೆ ಜಯಕೃಷ್ಣ ಎ. ಶೆಟ್ಟಿ (Formation of a committee in every taluk to restore harmony and peace in Dakshina Kannada: Thonse Jayakrishna A. Shetty)

ದಕ್ಷಿಣ ಕನ್ನಡದಲ್ಲಿ ಸೌಹಾರ್ದತೆ, ಶಾಂತಿ ಮರುಸ್ಥಾಪನೆಗೆ ಪ್ರತಿ ತಾಲೂಕಿನಲ್ಲಿ ಸಮಿತಿ ರಚನೆ : ತೋನ್ಸೆ ಜಯಕೃಷ್ಣ ಎ. ಶೆಟ್ಟಿ (Mangaluru) ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೌಹಾರ್ದತೆ, ಶಾಂತಿಯ ವಾತಾವರಣ ಮರುಸ್ಥಾಪನೆ ಕಾರ್ಯದಲ್ಲಿ ಸಂಬಂಧಿಸಿದ ಜಿಲ್ಲಾಡಳಿತ ಜತೆ ಸಹಕರಿಸಲು ಪ್ರತೀ ತಾಲೂಕುಗಳಲ್ಲಿ ತಲಾ 8- 10 ಸದಸ್ಯರ ಸಮಿತಿ ರಚಿಸಲು ಜಯಶ್ರೀಕೃಷ್ಣ ಪರಿಸರ ಪೇಮಿ ಸಮಿತಿ ತೀರ್ಮಾನಿಸಿದೆ.  ಮುಂದಿನ ಆರು ತಿಂಗಳಲ್ಲಿ ಸಮಿತಿ ರಚನೆ ಪ್ರಕ್ರಿಯೆ ಪೂರ್ಣ ಸ್ವರೂಪ ಪಡೆದುಕೊಳ್ಳಲಿದೆ. ಗೃಹ ಸಚಿವ ಜಿ. […]

protest

ಉಡುಪಿ : ಗೃಹ ಇಲಾಖೆಯ ವೈಫಲ್ಯ ಮರೆಮಾಚಲು ಹಿಂದೂ ಕಾರ್ಯಕರ್ತರ ದಮನ – ಯಶ್ಪಾಲ್‌ ಸುವರ್ಣ ಆಕ್ರೋಶ (Udupi: Hindu activists are being repressed to hide the failure of the Home Department – ​​Yashpal Suvarna is outraged)

ಉಡುಪಿ : ಗೃಹ ಇಲಾಖೆಯ ವೈಫಲ್ಯ ಮರೆಮಾಚಲು ಹಿಂದೂ ಕಾರ್ಯಕರ್ತರ ದಮನ – ಯಶ್ಪಾಲ್‌ ಸುವರ್ಣ ಆಕ್ರೋಶ (Udupi) ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಇಲಾಖೆಯ ಸಂಪೂರ್ಣ ವೈಫಲ್ಯದಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದೇ ಹತಾಶಗೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಹಿಂದೂ ಕಾರ್ಯಕರ್ತರನ್ನು ಸುಳ್ಳು ಕೇಸ್ ದಾಖಲಿಸಿ ದಮನಿಸಲು ಹೊರಟಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಹಿಂದೂ ಮುಖಂಡರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮೇಲೆ ಎಫ್ ಐ ಆರ್ […]

ಅಪರಾಧ

ಪುಳಿಮಜಲಿನಲ್ಲಿ ನೀರವ ಮೌನ : ಶಿವಮೊಗ್ಗ ಶಾಸಕರ ಭೇಟಿ, ಸಾಂತ್ವನ (Awful silence in Pulimajali: Visit from Shivamogga MLA, consolation)

ಪುಳಿಮಜಲಿನಲ್ಲಿ ನೀರವ ಮೌನ : ಶಿವಮೊಗ್ಗ ಶಾಸಕರ ಭೇಟಿ, ಸಾಂತ್ವನ  (Bantwala) ಬಂಟ್ವಾಳ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದಾಗಿ ಬಂಟ್ವಾಳ ತಾಲೂಕಿನ ಕಾರಿಂಜ ಸಮೀಪದ ಪುಳಿಮಜಲಿನಲ್ಲಿರುವ ಅವರ ನಿವಾಸ ಹಾಗೂ ಪರಿಸರ ನೀರವ ಮೌನ ಅವರಿಸಿದೆ.  ಶುಕ್ರವಾರ ಸಂಜೆ ಸುಹಾಸ್ ಶೆಟ್ಟಿ ಪಾರ್ಥಿವ ಶರೀರದ ವಿಧಿವಿಧಾನ ನಡೆದು ಮನೆಪಕ್ಕದ ಅವರ ಗದ್ದೆಯಲ್ಲಿ ಅಂತ್ಯಕ್ರಿಯೆಯ ಬಳಿಕ ಮೂಲ ಮನೆಯಿಂದ ಹೆತ್ತವರ ಸಹಿತ ಎಲ್ಲರೂ ಎಂದಿನಂತೆ ಸಮೀಪದಲ್ಲಿರುವ ಇನ್ನೊಂದು ಮನೆಯಲ್ಲಿ ವಾಸ್ತವ್ಯವಿದ್ದಾರೆ.  ಪುಳಿಮಜಲುನಲ್ಲಿ ಸುಲೋಚನಾ ಶೆಟ್ಟಿ ಅವರ ತಾಯಿಯ […]

ಸಂಘ, ಸಂಸ್ಥೆಗಳು

ಜ.18 ಮತ್ತು19 : ತುಮಕೂರಿನಲ್ಲಿ 39ನೇ ರಾಜ್ಯ   ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ (Jan 18-19 : Logo realese of 39TH  State journalists Conference at Thumakuru)

ಜ.18 ಮತ್ತು19 : ತುಮಕೂರಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ (Bengaluru) ಬೆಂಗಳೂರು : ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ. ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಗೊಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸುತ್ತಿರುವ ರಾಜ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಬೇಕು ಎಂದು ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಗೃಹ ಸಚಿವರಾದ […]

ರಾಜಕೀಯ

ಸಿ.ಟಿ. ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬೃಹತ್ ಪ್ರತಿಭಟನೆ (Massive protest by Laxmi Hebbalkar fans against MLC CT Ravi)

ಸಿ.ಟಿ. ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬೃಹತ್ ಪ್ರತಿಭಟನೆ (Belagavi) ಬೆಳಗಾವಿ: ಬಿಜೆಪಿಯ ವಿಧಾನ ಪರಿಷತ್ ಸದಸ್ಯ, ಸಿಟಿ ರವಿಯವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಪ್ರಕರಣ ರಾಷ್ಟ್ರ ರಾಜಕಾರಣದಲ್ಲಿ ಸುದ್ದಿ ಮಾಡುತ್ತಿದ್ದು, ಇಂದು (ಶನಿವಾರ) ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಬೃಹತ್ ಪ್ರತಿಭಟನೆ‌ ನಡೆಸಿ ಸಿಟಿ ರವಿಯವರ ಪ್ರತಿಕೃತಿ ದಹಿಸಿದ್ದಾರೆ.   ಬೆಳಗಾವಿ ನಗರದ ಸಿಪಿಎಡ್ ಮೈದಾನದಿಂದ ಸಹಸ್ರಾರು ಬೆಂಬಲಿಗರು ಮೆರವಣಿಗೆ ನಡೆಸಿ, ಸಿ‌.ಟಿ ರವಿಯವರನ್ನು ವಿಧಾನ ಪರಿಷತ್ […]

eMedia Kannada  @2025. All Rights Reserved.