Tag: Home Minister Dr. G. Parameshwara

ರಾಜಕೀಯ

ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ (Vikram Gauda encounter is not fake : Dist. Minister Laxmi hebbalkar clarifies)

ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ   ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ: ಅವಶ್ಯವಿದ್ದರೆ ಸಿಎಂ, ಗೃಹ ಸಚಿವರೊಂದಿಗೆ ಚರ್ಚೆ  (Udupi) ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.  ಉಡುಪಿಯ ಗೃಹ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಚಿವರು, ಎನ್ ಕೌಂಟರ್ […]

ತಂತ್ರಜ್ಞಾನ ರಾಜಕೀಯ

 ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಕಾಮಗಾರಿ ಸಂಪೂರ್ಣ :ಸಿಎಂ ಸಿದ್ದರಾಮಯ್ಯ (Ettina hole second phase work complete by 2027 : CM Siddaramayya)

ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಕಾಮಗಾರಿ ಸಂಪೂರ್ಣ : ಸಿಎಂ ಸಿದ್ದರಾಮಯ್ಯ ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ : ಸಿದ್ದರಾಮಯ್ಯ  (Hasana) ಹಾಸನ (ಹೆಬ್ಬಹಳ್ಳಿ) ಸೆ 7: ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಅವರು ಭರವಸೆಯಿಂದ ನುಡಿದರು.  ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ […]

ರಾಜಕೀಯ

 SP-DCP-IG ಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ: ಸಿಎಂ ಸ್ಪಷ್ಟ ಸೂಚನೆ (Each SP-DCP-IG must visit and inspect each station as per Police Manual: CM clear instruction)

 SP-DCP-IG ಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ: ಸಿಎಂ ಸ್ಪಷ್ಟ ಸೂಚನೆ ಕಳೆದ ಒಂದು ವರ್ಷದಲ್ಲಿ ಕೋಮುಗಲಭೆ ಇಲ್ಲದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದಕ್ಕೆ ಗೃಹ ಸಚಿವರಿಗೆ, ಕರ್ನಾಟಕ ಪೊಲೀಸ್ ಗೆ ಅಭಿನಂಧಿಸಿದ ಸಿಎಂ ಸಿದ್ದರಾಮಯ್ಯ  ಬೆಂಗಳೂರು ಜು 6:ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.  ರಾಜ್ಯ […]

ರಾಜಕೀಯ

ಉಡುಪಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ (Udupi: Guarantee will not stopped fo any reason : Home minister G Parameshwar)   

ಉಡುಪಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್    ಸೋಲಿನ ಪರಾಮರ್ಶೆ ನಡೆಸ್ತೀವಿ: ಜಿ.ಪರಮೇಶ್ವರ್ ಸ್ಪಷ್ಟನೆ (Udupi) ಉಡುಪಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅದನ್ನು ರಾಜಕೀಯ ಕಾರಣಕ್ಕಾಗಿ ನಾವು ಪ್ರಾರಂಭಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (Home minister Dr. G Parameshwar) ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪಟ್ಟಣ ಪ್ರದೇಶದಲ್ಲಿ ಗ್ಯಾರಂಟಿ ಯೋಜನೆಗಳು ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದರೆ ಗ್ರಾಮೀಣ ಭಾಗಗಳಲ್ಲಿ ಸಾಕಷ್ಟು ಉಪಯೋಗ ಆಗುತ್ತಿದೆ. […]

ರಾಜಕೀಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಗೃಹ ಸಚಿವರ ರಾಜೀನಾಮೆಗೆ ಕೆ.ಉದಯಕುಮಾರ್ ಶೆಟ್ಟಿ ಆಗ್ರಹ (Low & Order deteriorated in Karnataka, Udaykumar Shetty demanded the resign of the Home minister)

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಗೃಹ ಸಚಿವರ ರಾಜೀನಾಮೆಗೆ ಕೆ. ಉದಯಕುಮಾರ್ ಶೆಟ್ಟಿ ಆಗ್ರಹ (Udupi) ಉಡುಪಿ; ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಗೃಹ ಸಚಿವರು ರಾಜೀನಾಮೆ ನೀಡಲಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.   ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆಯ ನೆನಪು ಮಾಸುವ ಮುನ್ನ ಅದೇ ಮಾದರಿಯಲ್ಲಿ ಹುಬ್ಬಳ್ಳಿಯ ವೀರಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ […]

ರಾಜಕೀಯ

ಐತಿಹಾಸಿಕ ಹಂಪಿ ಉತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ (CM Siddramayya inaugurate Hampi Uthsava)

ಐತಿಹಾಸಿಕ ಹಂಪಿ ಉತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ  (Hampi) ಹಂಪಿ (ಹೊಸಪೇಟೆ) : ಐತಿಹಾಸಿಕ ಹಂಪಿ ಉತ್ಸವವನ್ನು ವೈಭವದ ಕಲಾತ್ಮಕ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddramayya) ನಗಾರಿ ಬಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.   ನಮ್ಮ ಸರ್ಕಾರಕ್ಕೆ ವಿಜಯನಗರ ಕಾಲದ ವೈಭವ ಮತ್ತು ಬಸವಾದಿ ಶರಣರ ಆಶಯಗಳು ಮತ್ತು ಇವರು ಹಾಕಿಕೊಟ್ಟ ಮಾರ್ಗವೇ ಮಾದರಿ. ಆದ್ದರಿಂದ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು.  ಬಸವಾದಿ ಶರಣರ, ಅಂಬೇಡ್ಕರ್ ಅವರ ಸಂವಿಧಾನದ ಆಶಯ ಎರಡೂ ಒಂದೇ ಆಗಿದೆ. […]

ರಾಜಕೀಯ

  BJP-RSS ಸುಳ್ಳೋತ್ಪಾದಕರು : ಮುಖ್ಯಮಂತ್ರಿ ಸಿದ್ದರಾಮಯ್ಯ : (Chief Minister Siddaramaiah lashes out at BJP-RSS)

  BJP-RSS ಸುಳ್ಳೋತ್ಪಾದಕರು : ಮುಖ್ಯಮಂತ್ರಿ ಸಿದ್ದರಾಮಯ್ಯ : ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು ಸುಳ್ಳೋತ್ಪಾದಕರ ಮುಖಕ್ಕೆ ಉತ್ತರ ಕೊಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ (CM Siddaramaiah calls upon Women beneficiaries of guarantee schemes to give a fitting  reply) (Tumkuru) ತುಮಕೂರು : ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು BJP-RSS ಸುಳ್ಳೋತ್ಪಾದಕರ ಮುಖಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.  ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ […]

ರಾಜಕೀಯ

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ: ಸಿಎಂ (State’s performance on punishment scale in Dalit atrocity cases not satisfactory: CM)

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ: ಸಿಎಂ ಮಹಿಳೆ ಮತ್ತು ಮಕ್ಕಳ ಮೇಲಿನ  ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ: ಸಿಎಂ ಸೂಚನೆ  ಬೆಂಗಳೂರು ಜ 16: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)ತಿಳಿಸಿದರು.‌  ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು.  ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ […]

eMedia Kannada  @2025. All Rights Reserved.