Tag: honnali

ರಾಜಕೀಯ

ಕಟೀಲ್ ರಾಜೀನಾಮೆ ನೀಡಬೇಕು: ರೇಣುಕಾಚಾರ್ಯ ಆಗ್ರಹ

ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಬೇಕು ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ನಾಯಕರಲ್ಲಿ ಇದೀಗ ಆಂತರಿಕ ಕಲಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ರೇಣುಕಾಚಾರ್ಯ ಅವರು, ”ಬಿಜೆಪಿ ರಾಜ್ಯದ […]

ರಾಜಕೀಯ

ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಗಲ್ಲಿಗಲ್ಲಿ ಸುತ್ತಿಸಿ ಒಂದು ರೀತಿಯಲ್ಲಿ ಅವಮಾನ ಮಾಡಿದಂತಾಗಿದೆ. :

ಪ್ರಧಾನಿ ನರೇಂದ್ರ ಮೋದಿ ನಮ್ಮ ಪ್ರಕಾರ ವಿಶ್ವದ ನಾಯಕ. ಆದರೆ ರಾಜ್ಯದ ಚುನಾವಣೆಯ ಸಂದರ್ಭ ಅವರನ್ನು ರಾಜ್ಯದ ಗಲ್ಲಿಗಲ್ಲಿ ಸುತ್ತಿಸಿ ಒಂದು ರೀತಿಯಲ್ಲಿ ಅವಮಾನ ಮಾಡಿದಂತಾಗಿತ್ತು. ಇದು ಕೂಡ ಜನರ ಆಕ್ರೋಶಕ್ಕೆ ಕಾರಣವಾಗಿ ಬಿಜೆಪಿ ಸೋಲಿಗೆ ಕಾರಣವಾಯಿತು ಎಂದು ಹೊನ್ನಾಳಿ ಮಾಜಿ ಸಚಿವ  ಎಂ ಪಿ ರೇಣುಕಾಚಾರ್ಯ  ತನ್ನ ಪಕ್ಷದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ. ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರನ್ನು ಕೆಳಗಿಳಿಸಿದ್ದೇ ನಮ್ಮ ಸೋಲಿಗೆ ಕಾರಣ. ಸರ್ಕಾರದ ಕೆಲವೊಂದು ತಪ್ಪು ನಿರ್ಧಾರಗಳು ಕೂಡ ಸೋಲಿಗೆ ಕಾರಣವಾಯಿತು ಎಂದು ಬಿಜೆಪಿ […]

eMedia Kannada  @2025. All Rights Reserved.