ಧಾರ್ಮಿಕ
ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಕಾಪು ಹೊಸಮಾರಿಗುಡಿ: ಶರನ್ನವರಾತ್ರಿ ಸಂದರ್ಭ 10 ಜನರಿಗೆ ಸನ್ಮಾನ (Kaup Hosamarigudi: 10 people honored on the occasion of Sharannavarathri)
ಕಾಪು ಹೊಸಮಾರಿಗುಡಿ: ಶರನ್ನವರಾತ್ರಿ ಸಂದರ್ಭ 10 ಜನರಿಗೆ ಸನ್ಮಾನ ಕಳೆದ ಇಪ್ಪತ್ತೈದು ವರ್ಷಗಳಿಂದ ಸೇವಾ ಕರ್ತವ್ಯ ನಿರ್ವಹಿಸುತ್ತಿದ್ದವರಿಗೆ ಅಭಿನಂದನೆ (Kaup) ಕಾಪು: ಕಾಪು ಶ್ರೀ ಹೊಸಮಾರಿಗುಡಿಯ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಸೇವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹತ್ತು ಜನರನ್ನು ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿಯವರು ಮಾತನಾಡಿ, ಸುಧೀರ್ಘ ಸಮಯದಿಂದ, ಪೌರೋಹಿತ್ಯದಿಂದ ಮೊದಲ್ಗೊಂಡು ಸ್ವಚ್ಛತೆಯ ತನಕದ ಸೇವೆಯಲ್ಲಿ ತೊಡಗಿ, ಮಾರಿಗುಡಿಯನ್ನು ದೇಶದ […]

