Tag: hosa marigudi

ಧಾರ್ಮಿಕ

ಕಾಪು : ಹಳೆ, ಹೊಸ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಏಕಕಾಲಕ್ಕೆ ಸುಗ್ಗಿ ಮಾರಿ ಪೂಜೆ ಸಂಪನ್ನ(Kaup : Harvesting and worshipping of Maripooja at the same time in the hale, Hosa and Kalya Marigudi temples is auspicious)

ಕಾಪು: ಹಳೆ, ಹೊಸ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಏಕಕಾಲಕ್ಕೆ ಸುಗ್ಗಿ ಮಾರಿ ಪೂಜೆ ಸಂಪನ್ನ (Kaup) ಕಾಪು: ತುಳುನಾಡಿನ ಸಪ್ತ ಜಾತ್ರೆಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಲ್ಲಿ ಏಕಕಾಲದಲ್ಲಿ ನಡೆಯಲಿರುವ ಕಾಲಾವಧಿ ಸುಗ್ಗಿ ಮಾರಿಪೂಜಾ ಜಾತ್ರೆಗೆ ಮಂಗಳವಾರ ಸಂಜೆ ವೈಭವದ ಚಾಲನೆ ದೊರಕಿದೆ. ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ (ಕಲ್ಯ) ಮಾರಿಗುಡಿ ದೇವಸ್ಥಾನಗಳಿಗೆ ಕ್ರಮವಾಗಿ ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಕಾಪು ಶ್ರೀ […]

ಪ್ರಚಲಿತ

ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಉಚ್ಚಿಲ ಬಡಾ ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ  

ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಉಚ್ಚಿಲ ಬಡಾ ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ  (Kapu Sri Hosa Marigudi village comity at Uchila Bada) ಉಚ್ಚಿಲ; ಕಾಪು ಹೊಸ ಮಾರಿಗುಡಿ ದೇವಸ್ಥಾನದ (Kaup sri Hosa Marigudi Temple) ಜೀರ್ಣೋದ್ಧಾರದ ಅಂಗವಾಗಿ ಉಚ್ಚಿಲ  ಬಡಾ  ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರಗಿತು.   ಪ್ರಾರ್ಥನೆಯೊಂದಿಗೆ ಒಂಬತ್ತು ಜನ ಮಹಿಳೆಯರಾದ ರಂಜಿತಾ ಗೋವಿಂದರಾಜ್ ಭಟ್, ಇಂದಿರಾ […]

ಕರಾವಳಿ

ಕಾಪುವಿನ  ಹೊಸಮಾರಿಗುಡಿಯಲ್ಲಿ  ಶಾಸ್ತ್ರೋಕ್ರವಾಗಿ ತಾತ್ಕಾಲಿಕ ನಿರ್ಮಿಸಲಾದ ಗರ್ಭಗುಡಿ ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ

ಕಾಪುವಿನ  ಹೊಸಮಾರಿಗುಡಿಯಲ್ಲಿ  ಶಾಸ್ತ್ರೋಕ್ರವಾಗಿ ತಾತ್ಕಾಲಿಕ ನಿರ್ಮಿಸಲಾದ ಗರ್ಭಗುಡಿ ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಸಮಗ್ರ ಜೀರ್ಣೋದ್ಧಾರ ಪ್ರಕ್ರಿಯೆಗಾಗಿ ಶಾಸ್ತ್ರೋಕ್ರವಾಗಿ ನಿರ್ಮಿಸಲಾದ ತಾತ್ಕಾಲಿಕ ಗರ್ಭಗುಡಿಯನ್ನು ಸೋಮವಾರ ಉಡುಪಿ ಜಿಲ್ಲಾಧಿಕಾರಿ ಡಾ| ಕೂರ್ಮಾ ರಾವ್ ಎಂ ಉದ್ಘಾಠಿಸಿದರು. ಅವರು ಈ ಸಂದರ್ಭ ಮಾತನಾಡಿ,  ಕಾಪು ಹೊಸ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ದೊರಕಿರುವುದು ಜೀವಮಾನದಲ್ಲಿ ಶ್ರೇಷ್ಟ ಸೌಭಾಗ್ಯವಾಗಿದೆ. ದೇಶ ವಿದೇಶಗಳ ಭಕ್ತರ ಪಾಲ್ಗೊಳ್ಳುವಿಕೆಯೊಂದಿಗೆ ಮಾರಿಗುಡಿಯ ಅಭಿವೃದ್ಧಿ ಕಾರ್ಯಗಳು ಸಾಂಗವಾಗಿ ನೆರವೇರುವಂತಾಗಲಿ. ಸರಕಾರ ಮತ್ತು ಜಿಲ್ಲಾಡಳಿತದ ವತಿಯಿಂದ ಅಗತ್ಯ ಸಹಕಾರ ನೀಡಲು […]

ಕರಾವಳಿ

ಜೂ. 11-12 ರಂದು ಕಾಪು ಶ್ರೀ ಹೊಸಮಾರಿಗುಡಿ ಮಾರಿಯಮ್ಮ ಮತ್ತು ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಾಲನೆ

ಕಾಪು, : ಸುಮಾರು ಮೂವತ್ತೈದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಶ್ರೀ ಮಾರಿಯಮ್ಮ ಮತ್ತು ಶ್ರೀ ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ ಧಾರ್ಮಿಕ ಕಾರ್ಯಕ್ರಮವು ಜೂ. 11 ಮತ್ತು 12 ರಂದು ನಡೆಯಲಿದೆ ಎಂದು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ತಿಳಿಸಿದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶುಕ್ರವಾರ ಜರಗಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, […]

eMedia Kannada  @2025. All Rights Reserved.