Tag: hubballi

Uncategorised

ತನ್ನ ಮೊದಲ ಮತ ಚಲಾಯಿಸಲು ಅಮೇರಿಕಾದಿಂದ  ಆಗಮಿಸಿದ ಹುಬ್ಬಳ್ಳಿಯ ರುಚಿತಾ ಆಲೂರ (Ruchitha Alura from Hubballi came from USA to cast her first Vote)

PHOTO CREDIT : KARNATAKA VOICE ತನ್ನ ಮೊದಲ ಮತ ಚಲಾಯಿಸಲು ಅಮೇರಿಕಾದಿಂದ  ಆಗಮಿಸಿದ ಹುಬ್ಬಳ್ಳಿಯ ರುಚಿತಾ ಆಲೂರ (Hubballi)ಹುಬ್ಬಳ್ಳಿ: ತನ್ನ‌ ಒಂದು ಮತದ ಮಹತ್ವವೇನು ಎಂಬುದನ್ನ ಅರಿತ ವಿದ್ಯಾರ್ಥಿನಿಯೋರ್ವಳು ದೂರದ ಅಮೆರಿಕಾದಿಂದ ಬಂದು ಮತದಾನ ಮಾಡಿರುವ ಘಟನೆ ಹುಬ್ಬಳ್ಳಿಯ ವಿಜಯನಗರದಲ್ಲಿ ನಡೆದಿದೆ. ಹುಬ್ಬಳ್ಳಿಯಲ್ಲಿ ಇಂದು ಮತದಾನ ನಡೆಯುತ್ತಿದೆ. ತಂದೆ ಬಸವರಾಜ ಅವರು ಆಸಕ್ತಿ ವಹಿಸಿ ಮಗಳನ್ನು  ಅಮೇರಿಕಾದಿಂದ ಕರೆಸಿಕೊಂಡು ಮತವನ್ನು ಹಾಕಿಸಿ, ಮಗಳಿಗೆ ಅದರ ಮಹತ್ವ ಏನು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.  ರುಚಿತಾ ಬಸವರಾಜ ಆಲೂರ  ಮಾತನಾಡಿ. […]

ರಾಜಕೀಯ ವಿಡಿಯೋ

ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ :  ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ :  ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿ, ಸೆಪ್ಟೆಂಬರ್ 9 : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ  ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ […]

ಅಪರಾಧ

ಕರ್ನಾಟಕಉಡುಪಿ ಟಾಯ್ಲೆಟ್ ವಿಡಿಯೋ ರೆಕಾರ್ಡ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕೃತ್ಯ ಬೆಳಕಿಗೆ  

ಕರ್ನಾಟಕಉಡುಪಿ ಟಾಯ್ಲೆಟ್ ವಿಡಿಯೋ ರೆಕಾರ್ಡ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕೃತ್ಯ ಬೆಳಕಿಗೆ   ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಅಪ್ಲೋಡ್  ಹುಬ್ಬಳ್ಳಿ; ಉಡುಪಿಯ ಶೌಚಾಲಯ ಒಂದರಲ್ಲಿ ಇಂದು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ ಇನ್ನೂ ಸದ್ದು ಮಾಡುತ್ತಿರುವ ಮಧ್ಯೆಯೇ ಹುಬ್ಬಳ್ಳಿಯ ಕಾಲೇಜೊಂದರ ವಿದ್ಯಾರ್ಥಿನಿಯರ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್‌ ಮಾಡಿ ಅಶ್ಲೀಲ ಪೋಟೋಗಳನ್ನು ಅಪ್ಲೋಡ್‌ ಮಾಡಿರುವುದಷ್ಟೇ ಅಲ್ಲದೆ, ಪೊಲೀಸರಿಗೆ ಬೆದರಿಕೆ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.  ವೆಬ್‍ಸೈಟ್‍ಗಳಿಂದ ಪಡೆದು ಕೊಳ್ಳಲಾದ ಅಶ್ಲೀಲ ಫೋಟೊಗಳಿಗೆ ಕಾಲೇಜಿನ ವಿದ್ಯಾರ್ಥಿನಿಯರ ಮುಖವಾಡಗಳನ್ನು […]

ರಾಜಕೀಯ

ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ: ಬಸವರಾಜ ಬೊಮ್ಮಾಯಿ  ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ‌. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿ ಪಕ್ಷಗಳು ನಾಳೆಯಿಂದ ಎರಡು ದಿನಗಳ ಕಾಲ ಬೆಂಗಳೂರಲ್ಲಿ ಸಭೆ ಮಾಡುತ್ತಿವೆ. ಆದರೆ ಇಡೀ ಭಾರತದಲ್ಲಿ ಪ್ರತಿ ಪಕ್ಷಗಳು ಶಕ್ತಿಯುಯವಾಗಿಲ್ಲ. ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ‌‌‌. […]

eMedia Kannada  @2025. All Rights Reserved.