help
ರಾಜಕೀಯ
ಕೋಟ ಪೋಲೀಸ್ ಠಾಣೆಗೆ ಕರ್ನಾಟಕ ಗೃಹ ಸಚಿವ ಡಾ. ಪರಮೇಶ್ವರ್ ಭೇಟಿ (Karnataka Home Minister Dr. Parameshwar visits Kota Police Station)
ಕೋಟ ಪೋಲೀಸ್ ಠಾಣೆಗೆ ಕರ್ನಾಟಕ ಗೃಹ ಸಚಿವ ಡಾ. ಪರಮೇಶ್ವರ್ ಭೇಟಿ (Kota) ಕೋಟ: ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದ ಗೃಹ ಸಚಿವ ಡಾ. ಪರಮೇಶ್ವರ್ ಇಂದು ಕೋಟ ಪೋಲೀಸ್ ಠಾಣೆಗೆ ಭೇಟಿ ನೀಡಿದರು. ಠಾಣೆಗೆ ಬಂದು ದೂರು ನೀಡಿದ ಕೆಲವರ ಯೋಗ ಕ್ಷೇಮ ವಿಚಾರಿಸಿ, ಠಾಣೆಯ ಕುರಿತು ಅಭಿಪ್ರಾಯ ಪಡೆದುಕೊಂಡು, ಕೆಲವು ಸಲಹೆ, ಸೂಚನೆ ನೀಡಿದರು. ಅಪಘಾತ, ಕ್ರೂರ ಪ್ರಕರಣಗಳು, ಅಧಿಕೃತ ರಕ್ಷಣಾ ಆಯುಧಗಳ ಪರವಾನಿಗೆ, ಹೊಂದಿರುವವರ ಕುರಿತು ಮಾಹಿತಿ ಪಡೆದರು. ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಸಿವಿಲ್ […]

