Tag: I I T DHARAVADADIRECTOR DR VENKAPPA DESAI

ವ್ಯವಹಾರ ಶಾಲಾ ಕಾಲೇಜು

  ಹವಾಮಾನ ಮಾಹಿತಿ : ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ಆವಿಷ್ಕಾರ (SMVITM Students Develop ‘Smart WeatherNet’ to Provide Local Weather Information in Udupi)

 ಹವಾಮಾನ ಮಾಹಿತಿ : ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ಆವಿಷ್ಕಾರ  ಯೋಜನೆ ಉದ್ಘಾಟಿಸಿದ ಪರಮಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು   (Bantaka) ಬಂಟಕಲ್ :  ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸ್ಥಳೀಯ ಹವಾಮಾನ ಮತ್ತು ಗಾಳಿಯ ಗುಣಮಟ್ಟದ ಮಾಹಿತಿಯನ್ನು ನೈಜ ಸಮಯದಲ್ಲಿ ದಾಖಲಿಸುವ ಉದ್ದೇಶದಿಂದ “ಸ್ಮಾರ್ಟ್ ವೆದರ್‌ನೆಟ್”ಎಂಬ ಸುಧಾರಿತ ಹವಾಮಾನ ಮೇಲ್ವಿಚಾರಣಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದಾರೆ.   ಈ ಯೋಜನೆಯನ್ನು ಸಂಸ್ಥೆಯ ಆವರಣದಲ್ಲಿ  ಶ್ರೀ ಸೋದೆ ವಾದಿರಾಜ ಮಠದ ಪರಮಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು […]

eMedia Kannada  @2025. All Rights Reserved.