ಎಲ್ಲಾ ಟಿ-20 ಐಪಿಎಲ್ ಪಂದ್ಯಗಳ ರದ್ದುಗೊಳಿಸಿದ ಬಿಸಿಸಿಐ (BCCI cancels all T20 IPL matches)
ಎಲ್ಲಾ ಟಿ-20 ಐಪಿಎಲ್ ಪಂದ್ಯಗಳ ರದ್ದುಗೊಳಿಸಿದ ಬಿಸಿಸಿಐ (New dhelhi) ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಸಂಘರ್ಷ ಹಿನ್ನೆಲೆಯಲ್ಲಿ ಎಲ್ಲಾ ಐಪಿಎಲ್ ಪಂದ್ಯಗಳನ್ನು ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ. ಇನ್ನೂ ಹದಿನಾರು ಪಂದ್ಯಗಳು ಬಾಕಿ ಇದ್ದವು. ಆದರೆ ಪಾಕ್ ಹಾಗೂ ಭಾರತ ನಡುವಿನ ಉದ್ವಿಗ್ನತೆ ಕಾರಣಕ್ಕೆ ಬಿಸಿಸಿಐ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಪಂದ್ಯಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ. ಯುದ್ಧ ಪರಿಸ್ಥಿತಿ ತಣ್ಣಗಾದ ಬಳಿಕ ಮತ್ತೆ ಪಂದ್ಯಗಳು ಪ್ರಾರಂಭವಾಗಲಿವೆ. ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಡಿಸಿ – ಪಿಬಿಕೆಎಸ್ ಐಪಿಎಲ್ […]


