ಮೈಸೂರು ಐಜಿಪಿ ಬೋರೆಲಿಂಗಯ್ಯ ಕುಟುಂಬ ಕಾಪು ಹೊಸಮಾರಿಗುಡಿ ಭೇಟಿ (Mysore IGP Borelingaiah’s family visits Kapu Hosmarigudi)
ಮೈಸೂರು ಐಜಿಪಿ ಬೋರೆಲಿಂಗಯ್ಯ ಕುಟುಂಬ ಕಾಪು ಹೊಸಮಾರಿಗುಡಿ ಭೇಟಿ (Kaup)ಕಾಪು: ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಪ್ರಸ್ತುತ ಮೈಸೂರಿನಲ್ಲಿ ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿರುವ ಬೋರೆಲಿಂಗಯ್ಯರವರು ಗುರುವಾರ ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದರು. ಮಾರಿಗುಡಿಯ ಪ್ರಧಾನ ಅರ್ಚಕ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರು ವಿಶೇಷ ಪೂಜೆ ಸಲ್ಲಿಸಿ ಅನುಗ್ರಹ ಪ್ರಸಾದ ವಿತರಿಸಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಬೋರೆಲಿಂಗಯ್ಯರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಪ್ರಧಾನ […]


