Tag: indian army

ನಿಧನ

ನಿವೃತ್ತ ಸ್ವಾತಂತ್ರ್ಯ ಯೋಧ ಯು.ಕೆ. ಗೋಪಾಲಕೃಷ್ಣ ರಾವ್‌ ನಿಧನ (Retired freedom fighter U.K. Gopalakrishna Rao passes away)

ನಿವೃತ್ತ ಸ್ವಾತಂತ್ರ್ಯ ಯೋಧ ಯು.ಕೆ. ಗೋಪಾಲಕೃಷ್ಣ ರಾವ್‌ ನಿಧನ ಭಾರತೀಯ ಸೇನೆಯ ಅಂಗ ಸಂಸ್ಥೆ ಜಿ.ಆರ್.ಇ.ಏ.ಏಫ್‌ (ಬಿ.ಆರ್.ಓ.) ನಲ್ಲಿ ಫಾರ್ಮಸಿಸ್ಟ್‌ ಸೇವೆ (Udupi) ಉಡುಪಿ: ನಿವೃತ್ತ ಸ್ವಾತಂತ್ರ್ಯ ಯೋಧ ಯು.ಕೆ. ಗೋಪಾಲಕೃಷ್ಣ ರಾವ್‌ (92) ರವರು ಕಳೆದ ಶುಕ್ರವಾರ  ಸ್ವಗೃಹದಲ್ಲಿ ನಿಧನ ಹೊಂದಿದರು. ಗೋಪಾಲಕೃಷ್ಣ ರಾವ್‌ ರವರು ಭಾರತೀಯ ಸೇನೆಯ ಅಂಗ ಸಂಸ್ಥೆ ಜಿ.ಆರ್.ಇ.ಏ.ಏಫ್‌ (ಬಿ.ಆರ್.ಓ.) ನಲ್ಲಿ ಫಾರ್ಮಸಿಸ್ಟ್‌ ವೃತ್ತಿಯಲ್ಲಿ ಸುಮಾರು 24 ವರ್ಷ ಸೇವೆ ಸಲ್ಲಿಸಿದ್ದಾರೆ.   ಉತ್ತರ ಭಾರತದ ಜೋಶಿ ಮಠ, ಅರುಣಾಚಲ ಪ್ರದೇಶ, […]

eMedia Kannada  @2025. All Rights Reserved.