Tag: indian national congress

ರಾಜಕೀಯ

ಮಹಾರಾಷ್ಟ್ರ ಸಿಯಾನ್ ಕೋಳಿವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಣೇಶ್ ಯಾದವ್ ಪರ ಮಾಜಿ ಸಚಿವ ರಮಾನಾಥ ರೈ ಮತಯಾಚನೆ (Former Minister Ramanatha rai Campaigned for Congress Candidate Ganesh Yadav from Maharashtra Sion Kolivada Assembly Costituency)

ಮಹಾರಾಷ್ಟ್ರ ಸಿಯಾನ್ ಕೋಳಿವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಣೇಶ್ ಯಾದವ್ ಪರ ಮಾಜಿ ಸಚಿವ ರಮಾನಾಥ ರೈ ಮತಯಾಚನೆ (Bantwala) ಬಂಟ್ವಾಳ : ಮಹಾರಾಷ್ಟ್ರ ಮಹಾ ಅಘಡಿ ಸಿಯಾನ್ ಕೋಳಿವಾಡ ವಿಧಾನಸಭಾ ಕ್ಷೇತ್ರದ ಸಂಗಮ್ ನಗರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಣೇಶ್ ಯಾದವ್ ಪರ ಕರ್ನಾಟಕ ಸರಕಾರದ ಮಾಜಿ ಸಚಿವ ರಮಾನಾಥ ರೈ ಅವರು‌ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಭಾಗವಹಿಸಿ, ಮತಯಾಚನೆ ನಡೆಸಿದರು.  ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್ ಮುಖಂಡ ಕನ್ಹಯ್ಯ ಕುಮಾರ್ ಹಾಗೂ […]

ರಾಜಕೀಯ

 ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ : ಸಿಎಂ(Our government doesn’t indulge in hate politics: CM)

ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ : ಸಿಎಂ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ : ಸಿಎಂ ಸಿದ್ದರಾಮಯ್ಯ  ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು, ಸೆಪ್ಟೆಂಬರ್ 1೨: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ. […]

ರಾಜಕೀಯ

 ಎರಡು ತಿಂಗಳಿಂದ ಜನರ ಕೈಗೂ, ಕಾರ್ಯಕರ್ತರ ಕೈಗೂ ಸಿಗದ ಉಡುಪಿ ಉಸ್ತುವಾರಿ ಮಂತ್ರಿ (The Minister Of incharge who has not reached the hNds of the people for two mnths)

ಎರಡು ತಿಂಗಳಿಂದ ಜನರ ಕೈಗೂ, ಕಾರ್ಯಕರ್ತರ ಕೈಗೂ ಸಿಗದ ಉಡುಪಿ ಉಸ್ತುವಾರಿ ಮಂತ್ರಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ವ್ಯಾಮೋಹಕ್ಕೆ ಉಡುಪಿ ಜಿಲ್ಲೆ ಅನಾಥ ಕಾಂಗ್ರೆಸ್‌ ಕಾರ್ಯಕರ್ತರಿಂದ ಗೋ ಬ್ಯಾಕ್‌ ಲಕ್ಷ್ಮೀ ಹೆಬ್ಬಾಳ್ಕರ್‌ ಘೋಷಣೆ  (Udupi) ಉಡುಪಿ: ಉಡುಪಿ ಜಿಲ್ಲೆ ಹೆಚ್ಚಿನ ಸಲ ‘ಹೊರಗಡೆಯ’ ಉಸ್ತುವಾರಿ ಸಚಿವರನ್ನೇ ಕಂಡ ನತದೃಷ್ಟ ಜಿಲ್ಲೆ. ಈಗ ಇರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಹೊರ ಜಿಲ್ಲೆಯವರೇ. ಪ್ರತೀ ಬಾರಿ ಹೊರ ಜಿಲ್ಲೆಯವರು ಇಲ್ಲಿ ಉಸ್ತುವಾರಿಯಾಗಲು ಕಾರಣ ಕರಾವಳಿ ಬಿಜೆಪಿಯ […]

ರಾಜಕೀಯ

ಗ್ಯಾಂಗ್‌ ವಾರ್‌ ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಲಿ:  ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕಾಧ್ಯಕ್ಷ  ಶರ್ಪುದ್ದೀನ್ ಶೇಖ್ ಆಗ್ರಹ (Suspects of gang war shuld be punished : Sharfuddin Sheikh)

ಗ್ಯಾಂಗ್‌ ವಾರ್‌ ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಲಿ:  ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕಾಧ್ಯಕ್ಷ  ಶರ್ಪುದ್ದೀನ್ ಶೇಖ್ ಆಗ್ರಹ (Udupi) ಉಡುಪಿ: ಇತ್ತೀಚೆಗೆ ಉಡುಪಿಯಲ್ಲಿ ನಡೆದ ಗ್ಯಾಂಗ್ ವಾರ್ ಘಟನೆ ಖಂಡನೀಯವಾಗಿದ್ದು, ಕೃತ್ಯ ನಡೆಸಿದ ಗ್ಯಾಂಗ್ ರೌಡಿಗಳನ್ನು ಅತೀ ಶೀಘ್ರದಲ್ಲಿ ಬಂಧಿಸಿದ ಪೋಲೀಸರ ಕಾರ್ಯ ಶ್ಲಾಘನೀಯವಾಗಿದೆ. ಆರೋಪಿಗಳಿಗೆ  ಸೂಕ್ತ  ಶಿಕ್ಷೆಯನ್ನು ಆಗಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕಾಧ್ಯಕ್ಷ  ಶರ್ಪುದ್ದೀನ್ ಶೇಖ್ ಆಗ್ರಹಿಸಿದ್ದಾರೆ.  ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು. ಆದರೆ ಈ ವಿಚಾರದಲ್ಲಿ, ಉಡುಪಿ […]

Uncategorised

  ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ  ಅಸ್ತಂಗತ (Former Belthangadi Vasantha Bangera passed away)

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ (Belthangadi) ಬೆಳ್ತಂಗಡಿ : ಕಾಂಗ್ರೆಸ್ ಮುಖಂಡ, ಬಿಲ್ಲವ ಸಮಾಜದ ನಾಯಕ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರ ಇಂದು ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆಗೆ ಒಳಗಾಗಿದ್ದರು.   ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಂಗೇರ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.  ದಕ್ಷಿಣ ಕನ್ನಡ […]

ರಾಜಕೀಯ

2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ (List of Congress candidates in 2-3 days ; CM Siddramayya)

2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Bidar) ಬೀದರ್, ಮಾರ್ಚ್ 08 : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ  ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddramayya) ತಿಳಿಸಿದರು.  ಅವರು ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣ: ಸುಳಿವು ದೊರೆತಿದೆ ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ […]

eMedia Kannada  @2025. All Rights Reserved.