Tag: INDIAN PRIME MINISTER NARENDRA MODI

ಧಾರ್ಮಿಕ

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ (Narendra Modi visits Udupi Srikrishna Mutt on November 28)

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ “ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ” ದಲ್ಲಿ ಮೋದಿ ಭಾಗಿ ಆಗಲಿದ್ದಾರೆ (Udupi) ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು (ಶುಕ್ರವಾರ) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.     ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ […]

ರಾಜಕೀಯ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು : ಸಿಎಂ ಸಿದ್ದರಾಮಯ್ಯ ಆಗ್ರಹ (Railway ticket price hike should be withdrawn immediately: CM Siddaramaiah demands)

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು : ಸಿಎಂ ಸಿದ್ದರಾಮಯ್ಯ ಆಗ್ರಹ (Bengaluru) ಬೆಂಗಳೂರು: ಕೇಂದ್ರ ಸರ್ಕಾರವು ರೈಲ್ವೇ ಟಿಕೆಟ್ ದರ ಏರಿಕೆ ಮಾಡಿದ್ದು, ತಕ್ಷಣವೇ ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.  ರೈಲ್ವೇ ದರ ಏರಿಕೆ ಬಗ್ಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ಎಂದ ಸಿಎಂ,  ರೈಲ್ವೇ ಟಿಕೆಟ್ ದರ ಏರಿಕೆಯನ್ನು ಹಿಂಪಡೆಯಲೇಬೇಕೆಂದು ಹೇಳಿದ್ದಾರೆ.  ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ  ಬಿಜೆಪಿಯವರು, […]

ಧಾರ್ಮಿಕ

ಅಮೇರಿಕಾದ ಶ್ರೀ ಪುತ್ತಿಗೆ ಮಠಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ಭೇಟಿ (BJP leader Annamalai visits Sri Puttige Mutt in America)

ಅಮೇರಿಕಾದ ಶ್ರೀ ಪುತ್ತಿಗೆ ಮಠಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ಭೇಟಿ (Phoenix, America) ಫೀನಿಕ್ಸ್ : ಪರಮ ಪೂಜ್ಯ ಪುತ್ತಿಗೆ ಶ್ರೀಪಾದರು ಸನಾತನ ಧರ್ಮ ಸಂಸ್ಕೃತಿ ರಕ್ಷಣೆಗಾಗಿ ವಿಶ್ವಾದ್ಯಂತ ಸ್ಥಾಪಿಸಿರುವ ಕೃಷ್ಣ ಮಂದಿರಗಳಲ್ಲೊಂದಾದ ಅಮೆರಿಕಾದ ಫೀನಿಕ್ಸ್ ಮಹಾನಗರದಲ್ಲಿರುವ ಶ್ರೀ ಪುತ್ತಿಗೆ ಮಠದ ವೆಂಕಟಕೃಷ್ಣ ದೇವಾಲಯಕ್ಕೆ ಬಿಜೆಪಿಯ ಪ್ರಮುಖ ನಾಯಕರಲ್ಲೊಬ್ಬರಾದ ಅಣ್ಣಾಮಲೈ ಯವರು ಭೇಟಿ ನೀಡಿದರು.  ಅಮೆರಿಕಾದ್ಯಂತ ಹಲವು ವಿಶ್ವವಿದ್ಯಾಲಯಗಳಲ್ಲಿ ನಿಗದಿತ ಉಪನ್ಯಾಸ ನೀಡಲು ಆಗಮಿಸಿದ್ದ ಅಣ್ಣಾಮಲೈ ಯವರು ಫಿನಿಕ್ಸಿನಲ್ಲಿ ಕಾರ್ಯಕ್ರಮವೊಂದರ ಸಂಯೋಜಕರಲ್ಲಿ ಇಲ್ಲಿಯ ಪ್ರಸಿದ್ಧ ದೇವಾಲಯವನ್ನು ನೋಡಲು […]

ನಿಧನ

ಡಾ. ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ,  ವಿಜ್ಞಾನ ಕ್ಷೇತ್ರಕ್ಕೆ  ತುಂಬಲಾರದ ನಷ್ಟ : ಮುಖ್ಯಮಂತ್ರಿ ಸಿದ್ದರಾಮಯ್ಯ (Dr. Kasturirangan’s death is an irreparable loss to the country and the field of science: Chief Minister Siddaramaiah)

ಡಾ. ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ,  ವಿಜ್ಞಾನ ಕ್ಷೇತ್ರಕ್ಕೆ  ತುಂಬಲಾರದ ನಷ್ಟ : ಮುಖ್ಯಮಂತ್ರಿ ಸಿದ್ದರಾಮಯ್ಯ (Bengaluru) ಬೆಂಗಳೂರು, ಏಪ್ರಿಲ್ 27: ಡಾ: ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಅದರಲ್ಲೂ ವಿಜ್ಞಾನ ಕ್ಷೇತ್ರಕ್ಕೆ  ತುಂಬಲಾರದ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು  ಇಂದು ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ. ಕೆ ಕಸ್ತೂರಿ ರಂಗನ್ ರವರ ಪಾರ್ಥಿವ ಶರೀರಕ್ಕೆ  ಅಂತಿಮ ಗೌರವವನ್ನು ಸಲ್ಲಿಸಿದ ನಂತರ  ಮಾಧ್ಯಮದವರೊಂದಿಗೆ ಮಾತನಾಡಿದರು.  ಅವರು ದೇಶ ಕಂಡ ಹೆಸರಾಂತ […]

ರಾಜಕೀಯ

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Everyone should fight together to defeat terrorists: Minister Lakshmi Hebbalkar)

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Belgaum) ಬೆಳಗಾವಿ: ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ಅದಕ್ಕೆ ಬೆಂಬಲ ನೀಡಲಾಗುವುದು ಎಂದರು.  ಉಗ್ರರನ್ನು ಮಟ್ಟಹಾಕುವ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ನಮ್ಮ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ […]

health ರಾಜಕೀಯ

ಅಮೇರಿಕಾದಲ್ಲಿ ಅವಧಿಗೆ ಮುನ್ನವೇ ಹೆರಿಗೆ ಮಾಡಿಸುವಂತೆ ವೈದ್ಯರ ಬಳಿ ಭಾರತೀಯ ಪೋಷಕರು ದುಂಬಾಲು (Indian parents in America are asking doctors to deliver their babies prematurely)

ಅಮೇರಿಕಾದಲ್ಲಿ ಅವಧಿಗೆ ಮುನ್ನವೇ ಹೆರಿಗೆ ಮಾಡಿಸುವಂತೆ ವೈದ್ಯರ ಬಳಿ ಭಾರತೀಯ ಪೋಷಕರು ದುಂಬಾಲು ಫೆ.19ರೊಳಗೆ ಹುಟ್ಟುವ ಮಗುವಿಗೆ ಜನ್ಮಸಿದ್ಧ ಪೌರತ್ವ : ಅಷ್ಟರೊಳಗೇ ಜನ್ಮ ನೀಡಲು ಭಾರತೀಯರ ಸರ್ಕಸ್  (Washington) ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷನಾಗುತ್ತಲೇ ಅಮೆರಿಕದಲ್ಲಿರುವ ಭಾರತೀಯರು ಆದಷ್ಟು ಬೇಗ ಮಕ್ಕಳನ್ನು ಹೆರಲು ಹವಣಿಸುತ್ತಿದ್ದಾರೆ. ಇದಕ್ಕೆ ಕಾರಣ, ಟ್ರಂಪ್‌ ‘ಜನಸಿದ್ದ ಪೌರತ್ವ ಹಕ್ಕುʼ ರದ್ದತಿ ನಿರ್ಧಾರ.   ಅಮೆರಿಕದಲ್ಲಿ ಜನಿಸುವ ವಿದೇಶಿ ಪ್ರಜೆಗಳ ಮಕ್ಕಳಿಗೆ ಸ್ವಾಭಾವಿಕವಾಗಿ ದೊರೆಯುತ್ತಿದ್ದ ಅಮೆರಿಕಾ ಪೌರತ್ವ ವನ್ನು ರದ್ದುಪಡಿಸುವ ಆದೇಶಕ್ಕೆ ಟ್ರಂಪ್ […]

eMedia Kannada  @2025. All Rights Reserved.