Tag: indipendent day

ಪ್ರಚಲಿತ

ಆಳ್ವಾಸ್‌ನಲ್ಲಿ ದೇಶಭಕ್ತಿಯ ೭೭ನೇ ಸ್ವಾತಂತ್ರೊತ್ಸವ ಆಚರಣೆ

ಆಳ್ವಾಸ್‌ನಲ್ಲಿ ದೇಶಭಕ್ತಿಯ ೭೭ನೇ ಸ್ವಾತಂತ್ರೊತ್ಸವ ಆಚರಣೆ ಸರ್ವರ ಭಾರತವೇ ಸಮೃದ್ಧ ದೇಶ: ಆಳ್ವ ವಿದ್ಯಾಗಿರಿ (ಮೂಡುಬಿದಿರೆ): ಸುಸ್ಥಿರ, ಸಾಮರಸ್ಯ, ಸಮಾನತೆ, ಸರ್ವ ಜೀವಿಗಳ ನೆಲೆಯ ಭಾರತ ನಿರ್ಮಾಣವೇ ನಮ್ಮೆಲ್ಲರ ಗುರ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಕೆ.ವಿ.ಸುಬ್ಬಣ್ಣ ಬಯಲು ರಂಗಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡ ೭೭ನೇ ಸ್ವಾತಂತ್ರ‍್ಯೋತ್ಸವ ಆಚರಣೆಯ ರಾಷ್ಟ್ರ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು. ಅಂಚೆ, ರೈಲ್ವೆ, ತಂತ್ರಜ್ಞಾನಗಳ ಬೃಹತ್ ಜಾಲಗಳು, ಕಲ್ಲಿದ್ದಲು, ವಿದ್ಯುತ್, […]

ಕರಾವಳಿ ವಿಡಿಯೋ

ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ

ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ  ಉಡುಪಿ: ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ 77ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಗೈದರು.   ಬಳಿಕ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವ ಸಂದೇಶವನ್ನು ನೀಡಿದರು.  ಇದಕ್ಕೂ ಮುನ್ನ ಆಕರ್ಷಕ ಪಥಸಂಚಲನ ನಡೆಯಿತು. ನಮ್ಮ ಸರ್ಕಾರವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚಿನ ಮಹತ್ವ ನೀಡಲಿದೆ. ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ನಡೆಯುವ ದಬ್ಬಾಳಿಕೆ, ಸಾಮಾಜಿಕ ಜಾಲತಾಣಗಳ ಮೂಲಕ […]

ಕರಾವಳಿ

ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವ ಬ್ರಿಟಿಷರ ಏಜೆಂಟರ ಬಗ್ಗೆ ಎಚ್ಚರವಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವ ಬ್ರಿಟಿಷರ ಏಜೆಂಟರ ಬಗ್ಗೆ ಎಚ್ಚರವಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕಾಪಾಡಿಕೊಳ್ಳುವುದೇ ಸಂಗೊಳ್ಳಿರಾಯಣ್ಣನಿಗೆ ನಾವು ನೀಡುವ ನಿಜವಾದ ಗೌರವ ಸಿಎಂ ಬೆಂಗಳೂರು, ಆ15: ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.  ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಷ್ಠಾನ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ […]

ಪ್ರಚಲಿತ ವಿಡಿಯೋ

ಕಾಪುವಿನಲ್ಲಿ ತಾಲ್ಲೂಕು ಮಟ್ಟದ 77 ನೇ ಸ್ವಾತಂತ್ರ್ಯ ದಿನಾಚರಣೆ –  ಕಾಪು ತಹಶೀಲ್ದಾರರಿಂದ ಧ್ವಜಾರೋಹಣೆ

ಕಾಪುವಿನಲ್ಲಿ ತಾಲ್ಲೂಕು ಮಟ್ಟದ 77 ನೇ ಸ್ವಾತಂತ್ರ್ಯ ದಿನಾಚರಣೆ –  ಕಾಪು ತಹಶೀಲ್ದಾರರಿಂದ ಧ್ವಜಾರೋಹಣೆ ಕಾಪು ಕಾಪು ಸರಕಾರಿ ಕಾಲೇಜು ಆವರಣದಲ್ಲಿ  ಮಂಗಳವಾರ ಕಾಪು ತಾಲ್ಲೂಕು ಮಟ್ಟದ 77 ನೇ ಸ್ವಾತಂತ್ರೋತ್ಸವ  ಕಾರ್ಯಕ್ರಮದಲ್ಲಿ ಕಾಪು ತಹಶಿಲ್ದಾರ್‌ ನಾಗರಾಜ್ ವಿ ನಾಯ್ಕಡ  ರವರು ಧ್ವಜಾರೋಹಣ ನೆರವೇರಿಸಿದರು.   ಈ ಸಂದರ್ಭ ಅವರು ಮಾತನಾಡಿ, ದೇಶ ಅಭಿವೃದ್ಧಿ ಪಥದಲ್ಲಿ ಸಾಗಿದೆ. ಹಾಗೆಂದ ಮಾತ್ರಕ್ಕೆ ಸಮಸ್ಯೆಗಳು ಇಲ್ಲವೆಂದು ಅರ್ಥವಲ್ಲ. ಅದನ್ನು ಮೀರಿ ನಿಂತು ನಾವೆಲ್ಲಾ ದೇಶದಅಭಿವೃದ್ಧಿ ಗೆ ಶ್ರಮಿಸಬೇಕೆಂದರು.   ಕಾರ್ಯಕ್ರಮದ ಅಧ್ಯಕ್ಷತೆ […]

eMedia Kannada  @2025. All Rights Reserved.