# Tags

ಉಡುಪಿ: ಸ. ಪ. ಪೂ ಕಾಲೇಜು ವಿದ್ಯಾರ್ಥಿಗಳಿಗೆ ಪುಸ್ತಕ ಓದಿ ಬಹುಮಾನ ಗೆಲ್ಲಿ ಎಂಬ ಸ್ಪರ್ಧೆ (Udupi : Udupi: Govt pre University book reading Competition)

ಉಡುಪಿ: ಸ. ಪ. ಪೂ ಕಾಲೇಜು ವಿದ್ಯಾರ್ಥಿಗಳಿಗೆ ಪುಸ್ತಕ ಓದಿ ಬಹುಮಾನ ಗೆಲ್ಲಿ ಎಂಬ ಸ್ಪರ್ಧೆ (Udupi) ಉಡುಪಿ: ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಾಹಿತ್ಯ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ಓದಿ ಬಹುಮಾನ ಗೆಲ್ಲಿ ಎಂಬ ಸ್ಪರ್ಧೆ ಏರ್ಪಡಿಸಲಾಗಿದ್ದು, ಪುಸ್ತಕ ಓದುವ ಹವ್ಯಾಸ ಬೆಳೆಸುವಲ್ಲಿ ಮಕ್ಕಳು ಪ್ರೇರಣೆ ಪಡೆಯುವ ಉದ್ದೇಶದಿಂದ  ದಿವಂಗತ ಡಾ. ಉಪ್ಪಂಗಳ ರಾಮ ಭಟ್ಟರು ಬರೆದಿರುವ ಮರೆಯಲಾಗದ ಮಹನೀಯರು ಎಂಬ  ಪುಸ್ತಕವನ್ನು ಆಧರಿಸಿ ‘ನಾ ಮೆಚ್ಚಿದ ವ್ಯಕ್ತಿತ್ವದ ಬಗ್ಗೆ’ […]