ಆಹಾರ
ಉಡುಪಿ ಉಸ್ತುವಾರಿ ಸಚಿವರಿಂದ ಕಾಪುವಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ (Indira Canteen inaugurated in Kapu by Udupi in-charge Minister)
ಉಡುಪಿ ಉಸ್ತುವಾರಿ ಸಚಿವರಿಂದ ಕಾಪುವಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ (Kaup) ಕಾಪು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು,ಕಾಪು ಪುರಸಭೆ ಎದುರು ನೂತನವಾಗಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ ಬಗ್ಗೆ ಬಹಳಷ್ಟು ಹೆಮ್ಮೆ ಎನಿಸುತ್ತಿದೆ. ಬಡ ವರ್ಗದವರಿಗೆ ಮತ್ತು ಶ್ರಮಿಕ ವರ್ಗದವರಿಗಾಗಿ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಹಸಿದರಿಗೆ ಮಾತ್ರಾ ಅನ್ನದ […]

