Tag: INDIRA HALAMBI

ಸನ್ಮಾನ, ಅಭಿನಂದನೆ

‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2026ಕ್ಕೆ’ ರಾಜ್ಯದ ಮೂವರು ಹಿರಿಯ ಸಾಹಿತಿಗಳ ಆಯ್ಕೆ (Three senior writers from the state selected for the ‘Malabar World Literature Award 2026’)

‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2026ಕ್ಕೆ‘ ರಾಜ್ಯದ ಮೂವರು ಹಿರಿಯ ಸಾಹಿತಿಗಳ ಆಯ್ಕೆ   ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ವಿಶ್ವಸಾಹಿತ್ಯ ಪುರಸ್ಕಾರ (Udupi) ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ   ಪ್ರದಾನ ಮಾಡಲಾಗುವ ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2026ಕ್ಕೆ ‘ ರಾಜ್ಯದ ಮೂವರು ಹಿರಿಯ  ಸಾಹಿತಿಗಳು ಆಯ್ಕೆಯಾಗಿದ್ದಾರೆ.  ಬೆಂಗಳೂರಿನ ಬಿ.ಎಂ. ಶ್ರೀ. ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಡಾ. ಬೈರಮಂಗಲ ರಾಮೇಗೌಡ (ಸಮಗ್ರ ಸಾಹಿತ್ಯ), ಉಡುಪಿಯ […]

eMedia Kannada  @2025. All Rights Reserved.