ಉಡುಪಿ: ಡಾ. ಪಿ. ಜಿ. ಆರ್.ಸಿಂಧ್ಯಾರವರಿಗೆ ಗೌರವಾಭಿನಂದನೆ (Udupi: Tributes paid to Dr. P. G. R. Scindia)
ಉಡುಪಿ: ಡಾ. ಪಿ. ಜಿ. ಆರ್.ಸಿಂಧ್ಯಾರವರಿಗೆ ಗೌರವಾಭಿನಂದನೆ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಇಂದ್ರಾಳಿ ಜಯಕರ್ ಶೆಟ್ಟಿ ತಂಡದಿಂದ ಅಭಿನಂದನೆ (Udupi) ಉಡುಪಿ: ಕಲ್ಬುರ್ಗಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಮಾಜಿ ಸಚಿವರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಮುಖ್ಯ ಆಯುಕ್ತರಾದ ಪಿ. ಜಿ. ಆರ್. ಸಿಂಧ್ಯಾರವರಿಗೆ ಉಡುಪಿ ಜಿಲ್ಲಾ ಸಂಸ್ಥೆಯಿಂದ ಗೌರಾವಾಭಿನಂದನೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಇಂದ್ರಾಳಿ ಜಯಕರ್ ಶೆಟ್ಟಿ, ರಾಜ್ಯ ಸಂಘಟನಾ ಆಯುಕ್ತರಾಗಿರುವ […]








