ಕ್ರೀಡೆ
ಮಂಗಳೂರು ಹರ್‌ಕ್ಯುಲರ್ಸ್ ತಂಡಕ್ಕೆ ಇನ್ನರ್ ವೀಲ್ ಟ್ರೋಫಿ-2024 (Inner Weel Throphy for Manglore Hercules team 2024)
ಮಂಗಳೂರು ಹರ್‌ಕ್ಯುಲರ್ಸ್ ತಂಡಕ್ಕೆ ಇನ್ನರ್ ವೀಲ್ ಟ್ರೋಫಿ–2024 ಪಡುಬಿದ್ರಿ : ನಿರಂತರ ಅಭ್ಯಾಸ ಮಾಡಿದರೆ ರಾಷ್ಟç ಮಟ್ಟದ ಆಟಗಾರರಾಗಿ ಮೂಡಿಬರಲು ಸಾಧ್ಯ. ಆಟಗಾರರು ಶಿಸ್ತು ಅನ್ನು ಅಳವಡಿಸಿ ಕೂಂಡು ಅಟದ ನಿಯಮಗಳಿಗೆ ಬದ್ದರಾಗಿ ಕ್ರೀಡೆಯಲ್ಲಿ ತೊಡಗಿಸಿ ಕೂಳ್ಳಬೇಕು. ಇಂದಿನ ಪಂದ್ಯಕೂಟದ ಸೋಲು ಮುಂದಿನ ಗೆಲುವಿಗೆ ಕಾರಣವಾಗಿರುತ್ತದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಚಿ ಹೇಳಿದರು.. ಅವರು ಪಡುಬಿದ್ರಿ ಇನ್ನರ್ ವೀಲ್ ಕ್ಲಬ್ ವತಿಯಿಂದ ಅಂತಾರಾಷ್ಟಿçÃಯ ಇನ್ನರ್ ವೀಲ್ ಕ್ಲಬ್‌ನ ಶತಮಾನೋತ್ಸವದ ಅಂಗವಾಗಿ ಪಡುಬಿದ್ರಿ ಬೋರ್ಡ್ ಶಾಲಾ […]

