# Tags

ಜಿಲ್ಲಾ ಮಟ್ಟದ ಪ. ಪೂ. ಕಾಲೇಜುಗಳ ಕುಸ್ತಿ ಪಂದ್ಯಾಟ ; ಆಳ್ವಾಸ್‌ಗೆ ಅವಳಿ ಪ್ರಶಸ್ತಿ (Dist level iInter College wrestling tournament – Alvas got Twin titles)

ಜಿಲ್ಲಾ ಮಟ್ಟದ ಪ. ಪೂ. ಕಾಲೇಜುಗಳ ಕುಸ್ತಿ ಪಂದ್ಯಾಟ ; ಆಳ್ವಾಸ್‌ಗೆ ಅವಳಿ ಪ್ರಶಸ್ತಿ  (Moodabidre) ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಯನಪೋಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ದೇರಳಕಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ 5 ಚಿನ್ನ, 3 ಬೆಳ್ಳಿ ಹಾಗೂ 1 ಕಂಚು ಒಟ್ಟು 9 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು.  ಹುಡುಗಿಯರ ವಿಭಾಗದಲ್ಲಿ 5 ಚಿನ್ನ, 3 ಬೆಳ್ಳಿ ಹಾಗೂ 2 ಕಂಚು […]